ದಾವಣಗೆರೆ: ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ಕಾರ್ಯನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 4 ಮತ್ತು 5 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಿಬ್ಬದಹಟ್ಟಿ ಫೀಡರ್‌ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಎನ್‌ಜೆವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.