ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಜ್ಯೋತಿಷ್ಯದಲ್ಲಿ ಎಲ್ಲಾ ಗ್ರಹಗಳ ಸಂಚಾರವನ್ನು ಸಹ ಬಹಳ ಮುಖ್ಯ ವಿದ್ಯಮಾನ ಎಂದು ಪರಿಗಣಿಸಲಾಗುತ್ತದೆ. ಹಾಗೆ ಎಲ್ಲಾ ಗ್ರಹಗಳ ಸಂಚಾರವು 12 ರಾಶಿಗಳ ಮೇಲೆ ಪ್ರಭಾವ ಉಂಟು ಮಾಡುವುದು ಸಹ ನಾವು ಗಮನಿಸಬಹುದು. ಅದ್ರಲ್ಲೂ ಮುಖ್ಯವಾಗಿ ಗುರು ಗ್ರಹದ ಚಲನೆಯನ್ನು ಪ್ರಮುಖ ವಿದ್ಯಮಾನ ಎಂದು ಸಹ ಪರಿಗಣಿಸಲಾಗಿದೆ.
ಗುರುವು ವ್ಯಕ್ತಿಯ ಜಾತಕದಲ್ಲಿ ಸರಿಯಾದ ಸ್ಥಾನದಲ್ಲಿದ್ದರೆ ಅವರ ಜೀವನದಲ್ಲಿ ಬಹುದೊಡ್ಡ ಬದಲಾವಣೆಗಳು ಸಂಭವಿಸುತ್ತದೆ. ಅದಕ್ಕಾಗಿಯೇ ಜ್ಯೋತಿಷ್ಯದಲ್ಲಿ ಗುರುವಿನ ಸಂಚಾರವನ್ನು ಮುಖ್ಯವೆಂದು ಪರಿಗಣಿಸಲಾಗುತ್ತದೆ. ಗುರುವು ಬಹುತೇಕ ಪ್ರತಿ 13 ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಗುರುವಿನ ಸಂಚಾರವು ಎಲ್ಲಾ ರಾಶಿ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ.
ಪ್ರಸ್ತುತ ಗುರು ಹಿಮ್ಮುಖ ಚಲನೆಯಲ್ಲಿದ್ದು, ಮಾರ್ಚ್ 13 ರ ನಂತರ ನೇರ ಚಲನೆಗೆ ಒಳಗಾಗುತ್ತಾನೆ. ಜ್ಯೋತಿಷ್ಯದಲ್ಲಿ ಗುರುವಿನ ನೇರ ಚಲನೆ ಬಹಳ ಮುಖ್ಯ. ಇದು ಎಲ್ಲಾ ರಾಶಿ ಜನರಿಗೆ ಪ್ರಯೋಜನಗಳನ್ನು ನೀಡುತ್ತದೆಯಾದರೂ, ಇದು ಕೆಲವು ರಾಶಿ ಜನರಿಗೆ ಅದೃಷ್ಟವನ್ನು ತರಲಿದೆ. ಗುರುವಿನ ಆಶೀರ್ವಾದ ಪಡೆದ ಮಂದಿ ತಮ್ಮ ಜೀವನದ ಪ್ರಮುಖ ಬಯಕೆಗಳನ್ನು ಈಡೇರಿಸಿಕೊಳ್ಳಲಿದ್ದಾರೆ. ಹಾಗಾದ್ರೆ ಯಾವೆಲ್ಲಾ ರಾಶಿಯವರಿಗೆ ಗುರುವಿನಿಂದ ಲಾಭದಾಯಕ ಅನ್ನೋದನ್ನು ನಾವಿಂದು ತಿಳಿದುಕೊಳ್ಳೋಣ.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ತುಲಾ ರಾಶಿ ತುಲಾ ರಾಶಿಯವರಿಗೆ 9 ನೇ ಮನೆಯಲ್ಲಿ ಗುರುವಿನ ನೇರ ಚಲನೆಯು ಅವರಿಗೆ ಅದೃಷ್ಟ ಮತ್ತು ಸ್ಫೂರ್ತಿಯನ್ನು ತರುತ್ತದೆ. ಇದು ಅವರ ವೃತ್ತಿಜೀವನದಲ್ಲಿ ದೊಡ್ಡ ಲಾಭವನ್ನು ನೀಡುತ್ತದೆ. ಈ ಗ್ರಹ ಚಲನೆಯು ಹೊಸ ಉದ್ಯಮ ಅಥವಾ ಹೊಸ ಆದಾಯ ಪಡೆಯುವ ನಿಮ್ಮ ಬಯಕೆಯನ್ನು ಈಡೇರಿಸಲಿದೆ. ನಿಮ್ಮ ಹೂಡಿಕೆ ಮತ್ತು ಉಳಿತಾಯದಲ್ಲಿ ಶುಭವಿದೆ. ಕುಟುಂಬದ ಸಮಸ್ಯೆಗಳು ನಿವಾರಣೆಯಾಗುವುದು ನೋಡಬಹುದು. ಸಮಾಜದಲ್ಲಿ ನಿಮ್ಮ ಘನತೆ ಗೌರವ ಹೆಚ್ಚಾಗಲಿದೆ. ವೈವಾಹಿಕ ಜೀವನವು ಶಾಂತಿಯುತ ಮತ್ತು ಸಂತೋಷದಿಂದ ಕೂಡಿರಲಿದೆ. ನಿಮ್ಮ ಹಲವು ವಿಚಾರದಲ್ಲಿ ಧನಾತ್ಮಕ ಬದಲಾವಣೆಗಳ ನೋಡಬಹುದು.
ಕುಂಭ ರಾಶಿ ಗುರುವು ಕುಂಭ ರಾಶಿಯ 5 ನೇ ಮನೆಯಲ್ಲಿ ನೇರ ಚಲನೆಗೆ ಒಳಗಾಗುತ್ತಾನೆ. ಇದು ನಿಮ್ಮ ವೈಯಕ್ತಿಕ ಖುಷಿಯನ್ನು ಹೆಚ್ಚಿಸಲಿದೆ. ಗುರುವಿನ ಈ ಸಂಚಾರವು ನಿಮ್ಮ ಜೀವನದಲ್ಲಿ ಅನಿರೀಕ್ಷಿತ ಬದಲಾವಣೆಗಳನ್ನು ತರಲಿದೆ. ಉದ್ಯಮಿಗಳು ದೊಡ್ಡ ಲಾಭವನ್ನು ನಿರೀಕ್ಷಿಸಬಹುದು, ಹಾಗೆ ಕೆಲಸದಲ್ಲಿರುವವರು ಬಡ್ತಿ ಅಥವಾ ಸಂಬಳ ಹೆಚ್ಚಳದ ಬಗ್ಗೆ ಸಕಾರಾತ್ಮಕ ಸುದ್ದಿಗಳನ್ನು ಪಡೆಯಬಹುದು. ಕುಟುಂಬ ಜೀವನವು ಸಂತೋಷ ಮತ್ತು ಸಾಮರಸ್ಯದಿಂದ ತುಂಬಿರುತ್ತದೆ. ವಾಹನ ಖರೀದಿ, ಮನೆ ನಿರ್ಮಾಣ ಸಂಬಂಧಿತ ವಿಚಾರವಾಗಿ ನಿಮ್ಮಲ್ಲಿ ಹೊಸ ರೀತಿಯ ವಿಚಾರಗಳು ನಡೆಯಲಿದೆ.
ಮೀನ ರಾಶಿ
ಗುರುವು ಮೀನ ರಾಶಿಯ 4ನೇ ಮನೆಯಲ್ಲಿ ನೇರ ಸಂಚಾರವನ್ನು ಪ್ರಾರಂಭಿಸುವುದರಿಂದ ಅವರು ಅನೇಕ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುತ್ತೀರಿ. ನೀವು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯಲ್ಲಿದ್ದರೆ ಈ ಸಮಯವು ನಿಮಗೆ ಅದೃಷ್ಟಕರ ಫಲಿತಾಂಶಗಳಿಂದ ತುಂಬಿರಲಿದೆ. ಆರ್ಥಿಕ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರಗಳು ಸಿಗಲಿದೆ. ನಿಮ್ಮ ಹೂಡಿಕೆಯಿಂದ ಒಂದಿಷ್ಟು ಲಾಭ ಮಾಡಬಹುದು. ಬಹುಕಾಲದ ಅನಾರೋಗ್ಯದಿಂದ ಸುಧಾರಣೆ ನೋಡುವಿರಿ. ಅವಿವಾಹಿತರು ಹಾಗೆ ನಿರುದ್ಯೋಗಿಗಳಿಗೆ ಈ ಸಮಯವು ಅದೃಷ್ಟಕರವಾಗಲಿದೆ.
ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882






























