ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ ಸಾಮರ್ಥ್ಯ ಲವಂಗದಲ್ಲಿ ಇರುವುದರಿಂದ ಲವಂಗವನ್ನು ಬಳಸಿ ನೀವು ಈ ಪರಿಹಾರವನ್ನು ಮಾಡಿಕೊಂಡು ಬಂದದ್ದೇ ,
ಆದಲ್ಲಿ ನಿಮಗೆ ಲಕ್ಷ್ಮೀ ದೇವಿಯ ಅನುಗ್ರಹ ಆಗುತ್ತದೆ, ಹಾಗೆ ನಿಮಗೆ ಲಕ್ಷ್ಮೀ ದೇವಿಯ ಕೃಪಾ ಕಟಾಕ್ಷ ದೊರೆತು, ನೀವು ಕೆಲಸ ಮಾಡುತ್ತಿರುವಂತಹ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ದೊರೆತು ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ನೀವು ಹೆಚ್ಚಿನ ಹೆಸರನ್ನು ಕೂಡ ಮಾಡುತ್ತೀರಾ, ಇನ್ನು ವ್ಯಾಪಾರ ವಹಿವಾಟು ಮಾಡುವವರಿಗೆ ಉತ್ತಮ ಫಲವನ್ನು ನೀಡುತ್ತದೆ ಈ ಲವಂಗದ ಪರಿಹಾರ.
ಈ ಪರಿಹಾರವನ್ನು ಮೂರು ಶುಕ್ರ ವಾರ ಗಳ ಕಾಲ ಮಾಡಿಕೊಳ್ಳಬೇಕಾಗುತ್ತದೆ ಮೊದಲಿಗೆ ಮೂರ್ನಾಲ್ಕು ಲವಂಗಗಳನ್ನು ತೆಗೆದುಕೊಳ್ಳಬೇಕು. ಇದನ್ನು ಕೆಂಪು ಬಟ್ಟೆಯಲ್ಲಿ ಗಂಟು ಕಟ್ಟಿ ಶುಕ್ರವಾರದ ದಿವಸ ಮಲಗುವ ಮುನ್ನ ನಿಮ್ಮ ದಿಂಬಿನ ಕೆಳಗೆ ಇರಿಸಿ ಮಲಗಬೇಕು. ನಂತರ ಆ ಲವಂಗವನ್ನು ಮಾರನೆ ದಿವಸ ಅಂದರೆ ಶನಿವಾರದ ದಿವಸದಂದು ಮಧ್ಯಾಹ್ನ ಹನ್ನೆರಡು ಗಂಟೆಗಳ ಒಳಗೆ ಆ ಲವಂಗವನ್ನು ತೆಗೆದುಕೊಂಡು ಹೋಗಿ ಅರಳಿ ಮರದ ಬುಡಕ್ಕೆ ಹಾಕಿಬರಬೇಕು.
ಸಾಧ್ಯವಾದಲ್ಲಿ ಈ ಪರಿಹಾರವನ್ನು ಅಂದರೆ ಶನಿವಾರದ ದಿವಸದಂದು ಆ ಲವಂಗವನ್ನು ಅರಳಿಮರದ ಬಳಿ ಹಾಕಿ ಬರುವ ಸಮಯ ಸೂರ್ಯೋದಯಕ್ಕೂ ಮುನ್ನವೇ ಲವಾಂಗವನ್ನು ಹಾಕಿ ಬಂದರೆ ಇನ್ನೂ ಒಳ್ಳೆಯದು
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ನಂತರ ಮನೆಗೆ ಬಂದು ಮನೆಯನ್ನು ಶುಭ್ರಗೊಳಿಸಿ ಲಕ್ಷ್ಮೀ ದೇವಿಯ ಆರಾಧನೆಯನ್ನು ಮಾಡಿಕೊಳ್ಳಬೇಕು. ಇದೇ ರೀತಿ ಮೂರು ಶುಕ್ರವಾರ ಗಳ ಕಾಲ ಈ ಪರಿಹಾರವನ್ನು ಪಾಲಿಸಬೇಕಾಗುತ್ತದೆ. ಹೀಗೆ ಈ ಪರಿಹಾರವನ್ನು ಪಾಲಿಸುವುದರಿಂದ ಇನ್ನೂ ಏನೆಲ್ಲಾ ಲಾಭಗಳೂ ಇವೆ ಪ್ರಯೋಜನಗಳು ಇವೆ ಅಂತ ಹೇಳುವುದಾದರೆ
ನಿಮ್ಮ ಜೀವನದಲ್ಲಿ ಹಣಕಾಸಿನ ತೊಂದರೆಗಳು ಅಥವಾ ನೀವು ಕೊಟ್ಟ ಹಣ ನಿಮಗೆ ವಾಪಸ್ಸು ಬರುತ್ತಾ ಇಲ್ಲ ಅನ್ನುವುದಾದರೆ ಹಾಗೆ ನೀವು ದುಡಿದು ತಂದ ಹಣ ವ್ಯರ್ಥವಾಗಿ ಖರ್ಚಾಗುತ್ತ ಇದೆ ಉಳಿತಾಯ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ .
ಅನ್ನುವುದಾದರೂ ಕೂಡ, ಈ ಲವಂಗದ ಪರಿಹಾರದಿಂದ ಈ ಸಮಸ್ಯೆಗಳು ಪರಿಹಾರವಾಗುತ್ತವೆ. ಅಷ್ಟೇ ಅಲ್ಲ ಈ ಪರಿಹಾರವನ್ನು ಪಾಲಿಸುವುದರಿಂದ ಆರೋಗ್ಯಕರ ಲಾಭಗಳು ಕೂಡ ಇದೆ ಯಾರಿಗೆ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳು ಇರುತ್ತದೆ ಅಂಥವರಿಗೂ ಕೂಡ ಒಳ್ಳೆಯ ಆರೋಗ್ಯಕರ ಪ್ರಯೋಜನಗಳು ಲಭಿಸುತ್ತವೆ.
ಲವಂಗವನ್ನು ಭಾನುವಾರದ ರಾತ್ರಿ ಕರ್ಪೂರದೊಂದಿಗೆ ಅಡುಗೆಮನೆಯಲ್ಲಿ ಸುಡುವುದರಿಂದ ಮನೆಗೆ ಸಕಾರಾತ್ಮಕ ಚಿಂತನೆಗಳು ಉಂಟಾಗುತ್ತದೆ ಅದೇ ರೀತಿ ಈ ಲವಂಗವನ್ನು ಗಂಟು ಕಟ್ಟಿ ನಿಮ್ಮ ದಿಂಬಿನ ಕೆಳಗೆ ಇರಿಸಿ ಮಲಗುವುದರಿಂದ ಆಯಾಸ ಸುಸ್ತು ದೂರವಾಗುವುದರ
ಜೊತೆಗೆ ನಿಮ್ಮಲ್ಲಿ ಸಕಾರಾತ್ಮಕ ಚಿಂತನೆಗಳು ಹೆಚ್ಚುತ್ತದೆ, ನಕಾರಾತ್ಮಕ ಶಕ್ತಿಗಳು ದೂರವಾಗಿ ಒಳ್ಳೆಯ ನಿದ್ರೆ ಬರುತ್ತದೆ, ಮಾರನೆ ದಿವಸ ನಿಮ್ಮಲ್ಲಿ ವಿಶೇಷ ಶಕ್ತಿಯೊಂದು ಮೂಡಿರುತ್ತದೆ. ಆದ್ದರಿಂದ ಈ ಸುಲಭ ಪರಿಹಾರವನ್ನು ಪಾಲಿಸಿ ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಿ ಶುಭದಿನ ಧನ್ಯವಾದ.
ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882