Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕಾಂಗ್ರೆಸ್ ನ ಮೂರನೇ ಪಟ್ಟಿಯಲ್ಲಿರುವ  ಕಲಿಗಳು.!

0

 

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಇದೀಗ 43 ಕ್ಷೇತ್ರಗಳಿಗೆ ಮೂರನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

 

ಅರಭಾವಿ ಕ್ಷೇತ್ರ-ಅರವಿಂದ ದಳವಾಯಿ

ಕೋಲಾರ ಕ್ಷೇತ್ರ-ಕೊತ್ತೂರು ಮಂಜುನಾಥ

ಚಿಕ್ಕಪೇಟೆ ಕ್ಷೇತ್ರ-ಆರ್.ವಿ.ದೇವರಾಜ್

ಅರಸೀಕೆರೆ ಕ್ಷೇತ್ರ-ಕೆ.ಎಂ.ಶಿವಲಿಂಗೇಗೌಡ

ಬೊಮ್ಮನಹಳ್ಳಿ ಕ್ಷೇತ್ರ-ಉಮಾಪತಿ ಶ್ರೀನಿವಾಸಗೌಡ

ಕುಂದಗೋಳ ಕ್ಷೇತ್ರ-ಕುಸುಮಾ ಶಿವಳ್ಳಿ

ರಾಯಬಾಗ ಕ್ಷೇತ್ರ-ಮಹಾವೀರ ಮೋಹಿತ್

ಬೆಳಗಾವಿ ಉತ್ತರ ಕ್ಷೇತ್ರ-ಆಸೀಫ್ ಸೇಠ್

ಬೆಳಗಾವಿ ದಕ್ಷಿಣ ಕ್ಷೇತ್ರ-ಪ್ರಭಾವತಿ ಮಾಸ್ತಿ ಮರಡಿ

ತೇರದಾಳ ಕ್ಷೇತ್ರ-ಸಿದ್ದಪ್ಪ ರಾಮಪ್ಪ ಕೊಣ್ಣೂರು

ದೇವರಹಿಪ್ಪರಗಿ-ಶರಣಪ್ಪ ಟಿ.ಸುಣಗಾರ

ಮೂಡಿಗೆರೆ ಕ್ಷೇತ್ರ-ನಯನಾ ಜ್ಯೋತಿ ಜವಾರ್(ಮೋಟಮ್ಮ ಪುತ್ರಿ)

ಸಿಂದಗಿ ಕ್ಷೇತ್ರ-ಅಶೋಕ ಎಂ.ಮನಗೂಳಿ

ಕಲಬುರಗಿ ಗ್ರಾಮಾಂತರ ಕ್ಷೇತ್ರ-ರೇವೂನಾಯ್ಕ್ ಬೆಳಮಗಿ

ಔರಾದ್ ಕ್ಷೇತ್ರ-ಡಾ.ಶಿಂಧೆ ಭೀಮಸೇನ್ ರಾವ್

ಮಾನ್ವಿ ಕ್ಷೇತ್ರ-ಜಿ.ಹಂಪಯ್ಯ ನಾಯಕ

ದೇವದುರ್ಗ ಕ್ಷೇತ್ರ-ಶ್ರೀದೇವಿ ಆರ್.ನಾಯಕ

ಸಿಂಧನೂರು ಕ್ಷೇತ್ರ-ಹಂಪನಗೌಡ ಬಾದರ್ಲಿ

ಶಿರಹಟ್ಟಿ ಕ್ಷೇತ್ರ-ಸುಜಾತಾ ಎನ್.ದೊಡ್ಮನಿ

ನವಲಗುಂದ ಕ್ಷೇತ್ರ-ಎನ್.ಹೆಚ್.ಕೋನರೆಡ್ಡಿ

ಕುಮಟಾ ಕ್ಷೇತ್ರ-ನಿವೇದಿತ್ ಆಳ್ವಾ

ಸಿರುಗುಪ್ಪ ಕ್ಷೇತ್ರ-ಬಿ.ಎಂ.ನಾಗರಾಜ್

ಬಳ್ಳಾರಿ ನಗರ ಕ್ಷೇತ್ರ-ಭರತ್ ರೆಡ್ಡಿ

ಜಗಳೂರು ಕ್ಷೇತ್ರ-ಬಿ.ದೇವೇಂದ್ರಪ್ಪ

ಹರಪನಹಳ್ಳಿ ಕ್ಷೇತ್ರ-ಎನ್.ಕೊಟ್ರೇಶ್

ಹೊನ್ನಾಳಿ ಕ್ಷೇತ್ರ-ಡಿ.ಜಿ.ಶಾಂತನಗೌಡ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ-ಡಾ.ಶ್ರೀನಿವಾಸ ಕರಿಯಣ್ಣ

ಶಿವಮೊಗ್ಗ ನಗರ ಕ್ಷೇತ್ರ-ಹೆಚ್.ಸಿ.ಯೋಗೇಶ್

ಶಿಕಾರಿಪುರ ಕ್ಷೇತ್ರ-ಜಿ.ಬಿ.ಮಾಲ್ತೇಶ್

ಕಾರ್ಕಳ ಕ್ಷೇತ್ರ-ಉದಯ್ ಶೆಟ್ಟಿ

ತರೀಕೆರೆ ಕ್ಷೇತ್ರ-ಜಿ.ಹೆಚ್.ಶ್ರೀನಿವಾಸ

ತುಮಕೂರು ಗ್ರಾಮಾಂತರ ಕ್ಷೇತ್ರ-ಜಿ.ಹೆಚ್.ಷಣ್ಮುಖಪ್ಪ ಯಾದವ್

ಚಿಕ್ಕಬಳ್ಳಾಪುರ ಕ್ಷೇತ್ರ-ಪ್ರದೀಪ್ ಈಶ್ವರ್ ಅಯ್ಯರ್

ದಾಸರಹಳ್ಳಿ ಕ್ಷೇತ್ರ-ಧನಂಜಯ ಗಂಗಾಧರಯ್ಯ

ಬೆಂಗಳೂರು ದಕ್ಷಿಣ ಕ್ಷೇತ್ರ-ಆರ್.ಕೆ.ರಮೇಶ್

ಚನ್ನಪಟ್ಟಣ ಕ್ಷೇತ್ರ-ಎಸ್.ಗಂಗಾಧರ್

ಮದ್ದೂರು ಕ್ಷೇತ್ರ-ಕೆ.ಎಂ.ಉದಯ್

ಹಾಸನ ಕ್ಷೇತ್ರ-ಬನವಾಸಿ ರಂಗಸ್ವಾಮಿ

ಮಂಗಳೂರು ನಗರ ದಕ್ಷಿಣ ಕ್ಷೇತ್ರ-ಜಾನ್ ರಿಚರ್ಡ್ ಲೋಬೋ

ಪುತ್ತೂರು ಕ್ಷೇತ್ರ-ಅಶೋಕ್ ಕುಮಾರ್ ರೈ

ಮೈಸೂರಿನ ಕೃಷ್ಣರಾಜ ಕ್ಷೇತ್ರ-ಎಂ.ಕೆ.ಸೋಮಶೇಖರ್

ಮೈಸೂರಿನ ಚಾಮರಾಜ ಕ್ಷೇತ್ರ-ಕೆ.ಹರೀಶ್ ಗೌಡ

 

Leave A Reply

Your email address will not be published.