ಬೆಂಗಳೂರು: ಜಾನುವಾರಗಳ ಆಕಸ್ಮಿಕ ಸಾವಿಗೆ ಪರಿಹಾರವಾಗಿ ಅನುಗ್ರಹ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿದ್ದಾರೆ.
ಇನ್ನು ಹಸು, ಕರುಗಳ. ಸಾವಿನ ಪರಿಹಾರ ಧನ 10 ಸಾವಿರ ರೂಪಾಯಿಯಿಂದ 15 ಸಾವಿರ ರೂಪಾಯಿಗೆ ಹೆಚ್ಚಳ, ಕುರಿ,ಮೇಕೆ ಮೃತಪಟ್ಟರೆ ಪರಿಹಾರ ಧನ 5 ಸಾವಿರ ರೂಪಾಯಿಯಿಂದ 7.5 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.