ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಜನವರಿ 25 ರಿಂದ ಕೇತು ರಾಶಿ ಬದಲಾವಣೆ! ಈ ರಾಶಿಯವರಿಗೆ ಸಂಕಷ್ಟದ ಕಾಲ.. ಕೆಲಸಗಳಲ್ಲಿ ಅಡೆತಡೆ ಉಂಟಾಗಬಹುದು, ಎಚ್ಚರ! ಯಾರಿಗೆ ಸಂಕಷ್ಟ? ಯಾರಿಗೆ ಲಾಭ? ಇಲ್ಲಿದೆ ಸಂಪೂರ್ಣ ಮಾಹಿತಿ. ಹೌದು, ಕೇತುವನ್ನು (Ketu) ‘ಛಾಯಾ ಗ್ರಹ’ ಹಾಗೂ ‘ಮೋಕ್ಷ ಕಾರಕ’ ಎಂದು ಪರಿಗಣಿಸಲಾಗುತ್ತದೆ. ಶುಭ ಸ್ಥಾನದಲ್ಲಿದ್ದಾಗ ಆಧ್ಯಾತ್ಮಿಕ ಉನ್ನತಿ ನೀಡುವ ಕೇತು, ಅಶುಭ ಸ್ಥಾನದಲ್ಲಿದ್ದರೆ ಜೀವನವನ್ನೇ ಅಸ್ತವ್ಯಸ್ತಗೊಳಿಸಬಲ್ಲ (Ketu Transit Effects) ಶಕ್ತಿ ಹೊಂದಿದೆ.
2026ರ ಜನವರಿ 25ರಂದು ಕೇತುವು ಪೂರ್ವಾಫಾಲ್ಗುಣಿ ನಕ್ಷತ್ರದ ಎರಡನೇ ಹಂತದಿಂದ ಮೊದಲನೇ ಹಂತಕ್ಕೆ ಸ್ಥಾನ ಬದಲಾಯಿಸಲಿದೆ. ಮಾರ್ಚ್ 26, 2026ರವರೆಗೆ ಪ್ರಭಾವಶಾಲಿಯಾಗಿರಲಿದೆ. ಶುಕ್ರನ ನಕ್ಷತ್ರವಾದ ಪೂರ್ವಾಫಾಲ್ಗುಣಿಯಲ್ಲಿ ಕೇತುವಿನ ಈ ಚಲನೆಯು (Ketu Gochar 2026) ಕೆಲ ರಾಶಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಮುಖ್ಯವಾಗಿ ಕೌಟುಂಬಿಕ ಹಾಗೂ ವೃತ್ತಿ ಬದುಕಿನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಈ ರಾಶಿಯವರು ಹೆಚ್ಚು ಜಾಗರೂಕರಾಗಿರುವುದು ಅಗತ್ಯ.
ಮಿಥುನ: ಸವಾಲುಗಳ ಸುರಿಮಳೆ
ಮಿಥುನ ರಾಶಿಯವರಿಗೆ ಕೇತು ಸಂಚಾರ ವೃತ್ತಿ ಹಾಗೂ ವೈಯಕ್ತಿಕ ನೆಮ್ಮದಿಯ ಮೇಲೆ ನೇರವಾಗಿ ಪರಿಣಾಮ ಬೀರಲಿದೆ. ಕೆಲಸದ ಸ್ಥಳದಲ್ಲಿ ಶ್ರಮಕ್ಕೆ ಮನ್ನಣೆ ಸಿಗದೆ ಮಾನಸಿಕ ಒತ್ತಡ ಹೆಚ್ಚಬಹುದು. ಹೊಸ ಉದ್ಯೋಗಾವಕಾಶಗಳು ಕೈತಪ್ಪುವ ಸಾಧ್ಯತೆಗಳೂ ಇವೆ. ವ್ಯಾಪಾರಸ್ಥರು ದೊಡ್ಡ ಹೂಡಿಕೆ ಮಾಡುವ ಮುನ್ನ ಎಚ್ಚರ ವಹಿಸಬೇಕು..ವೈಯಕ್ತಿಕವಾಗಿ, ದಾಂಪತ್ಯದಲ್ಲಿ ಸಣ್ಣಪುಟ್ಟ ವಿಚಾರಗಳಿಗೂ ಮನಸ್ತಾಪ ಉಂಟಾಗಬಹುದು. ಸಂಗಾತಿಯ ಭಾವನೆಗಳನ್ನು ಅರ್ಥೈಸಿಕೊಳ್ಳುವುದು ಈ ಸಮಯದಲ್ಲಿ ಮುಖ್ಯ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳು ಹೆಚ್ಚು ಶ್ರಮ ಹಾಕಬೇಕಾಗುತ್ತದೆ, ಇಲ್ಲದಿದ್ದರೆ ಏಕಾಗ್ರತೆಯ ಕೊರತೆ ಕಾಡಬಹುದು.
ತುಲಾ: ಹಣಕಾಸು, ಸಂಬಂಧಗಳ ಸಂಕಷ್ಟ ತುಲಾ ರಾಶಿಯವರಿಗೆ ಮನೆಯೊಳಗೂ ಹೊರಗೂ ಸಮತೋಲನ ಕಾಪಾಡುವುದು ಕಷ್ಟವಾಗಬಹುದು. ಹಣಕಾಸಿನ ವಿಷಯದಲ್ಲಿ, ಆದಾಯಕ್ಕಿಂತ ಖರ್ಚು ಹೆಚ್ಚಾಗಿ ಆರ್ಥಿಕ ಮುಗ್ಗಟ್ಟು ಎದುರಾಗಬಹುದು. ಹೂಡಿಕೆಯಿಂದ ಲಾಭ ಬಂದರೂ, ಅದು ಅನಗತ್ಯ ವೈದ್ಯಕೀಯ ವೆಚ್ಚಗಳಿಗೆ ವ್ಯಯವಾಗುವ ಸಂಭವವಿದೆ.
ಪ್ರೇಮ ಜೀವನದಲ್ಲಿ ಬಿರುಕು ಮೂಡಿ, ವಿವಾಹದ ಮಾತುಕತೆಗಳಲ್ಲಿ ಅಡೆತಡೆಗಳು ಉಂಟಾಗಬಹುದು. ಸಂಗಾತಿಯೊಂದಿಗೆ ಸೌಮ್ಯವಾಗಿ ವರ್ತಿಸುವುದು ಒಳಿತು. ಮಾನಸಿಕ ನೆಮ್ಮದಿ ಕಡಿಮೆಯಾಗುವುದರಿಂದ ದೈಹಿಕ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ತಮ್ಮ ಹಾಗೂ ಆತ್ಮೀಯರ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸುವುದು ಉತ್ತಮ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ಮೀನ: ಆರೋಗ್ಯ ಮತ್ತು ಆರ್ಥಿಕ ಏರುಪೇರು ಮೀನ ರಾಶಿಯವರು ಈ ಅವಧಿಯಲ್ಲಿ ಅತ್ಯಂತ ಜಾಗರೂಕತೆಯಿಂದ ಇರಬೇಕು. ಕೆಲಸಗಳು ಪೂರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳ ಬಹುದು. ಹಿರಿಯ ಅಧಿಕಾರಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆಗಳಿರುವುದರಿಂದ, ಹೊಸ ಕೆಲಸಕ್ಕೆ ಸೇರುವ ನಿರ್ಧಾರವನ್ನು ಸದ್ಯಕ್ಕೆ ಮುಂದೂಡುವುದು ಉತ್ತಮ. ಹಣಕಾಸು ವ್ಯವಹಾರಗಳಲ್ಲಿ ಸಾಲ ನೀಡುವುದು ಅಥವಾ ಹೊಸ ಸಾಲ ಪಡೆಯುವುದು ಅಪಾಯಕಾರಿ. ಹಣದ ವಹಿವಾಟಿನಲ್ಲಿ ವಂಚನೆಯಾಗುವ ಸಂಭವವಿರುವುದರಿಂದ ಎಚ್ಚರ ವಹಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯ. ಋತುಮಾನದ ಕಾಯಿಲೆಗಳು ಕಾಡಬಹುದು, ಆದ್ದರಿಂದ ಸರಿಯಾದ ಆಹಾರ ಪದ್ಧತಿ ರೂಢಿಸಿಕೊಳ್ಳುವುದು ಒಳಿತು.
ಅಶುಭ ಫಲಗಳಿಂದ ಪಾರಾಗಲು ಪರಿಹಾರಗಳು ಕೇತುವಿನ ನಕಾರಾತ್ಮಕ ಪ್ರಭಾವವನ್ನು ಕಡಿಮೆ ಮಾಡಲು ಜ್ಯೋತಿಷ್ಯ ಶಾಸ್ತ್ರವು ಕೆಲವು ಸರಳ ಪರಿಹಾರಗಳನ್ನು ಸೂಚಿಸಿದೆ. ಗಣೇಶ ಆರಾಧನೆ, ದಾನ ಮತ್ತು ಸೇವೆ ಮತ್ತು ಮಂತ್ರ ಜಪ ಮಾಡುವ ಮೂಲಕ ಪಾರಾಗಬಹುದು.
ಕೇತು ಗ್ರಹಕ್ಕೆ ಅಧಿಪತಿ ಗಣಪತಿ. ಪ್ರತಿದಿನ ‘ಓಂ ಗಂ ಗಣಪತಯೇ ನಮಃ’ ಮಂತ್ರ ಜಪಿಸುವುದರಿಂದ ಅಡೆತಡೆಗಳು ನಿವಾರಣೆಯಾಗುತ್ತವೆ ಎಂದು ನಂಬಲಾಗಿದೆ. – ಕಪ್ಪು ಮತ್ತು ಬಿಳಿ ಮಿಶ್ರಿತ ಕಂಬಳಿ ಅಥವಾ ಎಳ್ಳನ್ನು ಬಡವರಿಗೆ ದಾನ ಮಾಡುವುದು ಸೂಕ್ತ. ಬೀದಿ ನಾಯಿಗಳಿಗೆ ಆಹಾರ ನೀಡುವುದು ಸಹ ಕೇತು ಗ್ರಹದ ಶಾಂತಿಗೆ ಉತ್ತಮ ಮಾರ್ಗವಾಗಿದೆ. – ‘ಓಂ ಕೆಂ ಕೇತವೇ ನಮಃ’ ಮಂತ್ರವನ್ನು ಪ್ರತಿದಿನ 108 ಬಾರಿ ಪಠಿಸುವುದು ಕೇತುವಿನ ಅಶುಭ ಪರಿಣಾಮಗಳನ್ನು ಕಡಿಮೆ ಮಾಡಲು ಸೂಚಿಸಲಾಗಿದೆ.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882































