ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಆಯ್ಕೆ ಪಟ್ಟಿ ಪ್ರಕಟ

WhatsApp
Telegram
Facebook
Twitter
LinkedIn

 

   ದಾವಣಗೆರೆ : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿಶಾಲೆ, ಕಾಲೇಜು ಮತ್ತು ಮಾದರಿಶಾಲೆ, ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕ ಹುದ್ದೆಯ 1:2 ಆಯ್ಕೆ ಪಟ್ಟಿಯನ್ನು ಜಿಲ್ಲಾ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿರುತ್ತದೆ.

ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಜೂನ್ 12 ರಂದು ಅತಿಥಿ ಶಿಕ್ಷಕರು ಮತ್ತು ಜೂನ್ 13 ಬೆಳಿಗ್ಗೆ 10 ಗಂಟೆಗೆ ಅತಿಥಿ ಉಪನ್ಯಾಸಕರ (1:2 ಆಯ್ಕೆಯಾದ)ಆಯ್ಕೆ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ, ಹೊಸಕುಂದುವಾಡ, ದಾವಣಗೆರೆ ಟೌನ್ ಇಲ್ಲಿ ನಡೆಯುವ ಪ್ರತ್ಯಾಕ್ಷಿಕೆ ತರಗತಿ((Demo Class))ಗಳಿಗೆ ಮೂಲ ಅಂಕಪಟ್ಟಿ ಹಾಗೂ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:  08192-250022 ಸಂಪರ್ಕಿಸಬೇಕು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon