ಮಹಾರಾಷ್ಟ್ರ: ಮಹಾತ್ಮ ಗಾಂಧಿ ಮೊಮ್ಮಗ ಅರುಣ್ ಗಾಂಧಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಿಧನರಾಗಿದ್ದಾರೆ.
ಅವರಿಗೆ 89 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರೆಂದು ತಿಳಿದುಬಂದಿದೆ. ಲೇಖಕ ಮತ್ತು ಸಾಮಾಜಿಕ ಹೋರಾಟಗಾರರಾಗಿದ್ದ ಅವರು, ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ಅವರ ಪುತ್ರರಾಗಿದ್ದರು.