ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್ ಎಸ್ಕೇಪ್ ಆಗಲು ಯತ್ನಿಸಿದ ವೇಳೆ ಪೊಲೀಸರು ಗುಂಡುಹಾರಿಸಿದ್ದಾರೆ.
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮುರುಗನ್ ದೇವರ್ ನನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದರು. ಈಗಾಗಲೇ ಬ್ಯಾಂಕ್ ದರೋಡೆ ಪ್ರಕರಣದ ಪ್ರಮಖ ಎಲ್ಲಾ ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಇದೀಗ ತನಿಖೆ ಮುಂದಿನ ಭಾಗವಾಗಿ ಆರೋಪಿಗಳನ್ನು ಸ್ಥಳ ಮಹಜರು ಮಾಡಲು ಕೊಂಡೊಯ್ಯಲಾಗುತ್ತಿದೆ.
ಇಂದು ಮಧ್ಯಾಹ್ನ ಸ್ಥಳ ಮಹಜರು ಉದ್ದೇಶಕ್ಕಾಗಿ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಫೈರಿಂಗ್ ಮಾಡಿದ್ದು ಕಾಲಿಗೆ ಗುಂಡೇಟು ಬಿದ್ದಿದೆ. ಸದ್ಯ ಗಾಯಾಳು ಆರೋಪಿಯನ್ನು ದೇರಳಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಯಲ್ಲಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಎಂಬವರಿಗೆ ಗಾಯವಾಗಿದೆ. ಮಂಜುನಾಥ್ ಮೇಲೆ ಹಲ್ಲೆ ನಡೆಸಿ ಮುರುಗನ್ ಪರಾರಿಯಾಗಲು ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ನಾಲ್ಕೇ ದಿನದಲ್ಲಿ ಕಣ್ಣನ್ ಮಣಿಯನ್ನು ಬಂಧಿಸಿ, ಸ್ಥಳ ಮಹಜರು ಕರೆದೊಯ್ದಿದ್ದಾಗಲೂ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದರು. ಇದೀಗ ಎರಡನೇ ಬಾರಿಗೆ ಗುಂಡು ಹಾರಿಸಿದ್ದಾರೆ.
ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News
ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ
1 February 2025
ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್
1 February 2025
ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!
1 February 2025
ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣ
1 February 2025
ಗ್ಯಾರಂಟಿ ಯೋಜನೆ: ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ
1 February 2025
ಕೇಂದ್ರ ಬಜೆಟ್ 2025: ಈ ಬಾರಿಯ ಬಜೆಟ್ನಲ್ಲಿ ಯಾವುದು ಅಗ್ಗ-ಯಾವುದು ದುಬಾರಿ
1 February 2025
BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್..??
1 February 2025
ಬುಡಕಟ್ಟು ಮಹಿಳೆ ಬೆತ್ತಲೆಗೊಳಿಸಿ ಮೆರವಣಿಗೆ: 12 ಮಂದಿ ಅರೆಸ್ಟ್
1 February 2025
1 ಗಂಟೆ 14 ನಿಮಿಷ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್
1 February 2025
ನಕ್ಸಲ್ ಕೋಟೆಹೊಂಡ ರವೀಂದ್ರ ಪೊಲೀಸರಿಗೆ ಶರಣು
1 February 2025
LATEST Post
ಕೇಂದ್ರ ಬಜೆಟ್ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ!
1 February 2025
18:17
ಕೇಂದ್ರ ಬಜೆಟ್ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ!
1 February 2025
18:17
ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ
1 February 2025
17:40
ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್
1 February 2025
16:52
ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!
1 February 2025
16:47
ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣ
1 February 2025
16:43
ಗ್ಯಾರಂಟಿ ಯೋಜನೆ: ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ
1 February 2025
16:40
ಕೇಂದ್ರ ಬಜೆಟ್ 2025: ಈ ಬಾರಿಯ ಬಜೆಟ್ನಲ್ಲಿ ಯಾವುದು ಅಗ್ಗ-ಯಾವುದು ದುಬಾರಿ
1 February 2025
16:37
ಸಬ್ಕಾ ವಿಕಾಸ್ ಸಾಕಾರಗೊಳಿಸುವ ದೂರದೃಷ್ಟಿ ಬಜೆಟ್ : ಸಂಸದ ಗೋವಿಂದ ಎಂ ಕಾರಜೋಳ.!
1 February 2025
16:37
BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್..??
1 February 2025
16:14
ಬುಡಕಟ್ಟು ಮಹಿಳೆ ಬೆತ್ತಲೆಗೊಳಿಸಿ ಮೆರವಣಿಗೆ: 12 ಮಂದಿ ಅರೆಸ್ಟ್
1 February 2025
14:51
1 ಗಂಟೆ 14 ನಿಮಿಷ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್
1 February 2025
14:49
ನಕ್ಸಲ್ ಕೋಟೆಹೊಂಡ ರವೀಂದ್ರ ಪೊಲೀಸರಿಗೆ ಶರಣು
1 February 2025
13:48
Budget 2025: ಮೇಕ್ ಇನ್ ಇಂಡಿಯಾ ಬ್ರ್ಯಾಂಡ್- ಆಟಿಕೆಗಳ ತಯಾರಿಕೆಗೆ ಹೆಚ್ಚಿನ ಒತ್ತು
1 February 2025
13:06
Budget 2025: ಎಲ್ಇಡಿ, ಎಲ್ಸಿಡಿ ಟಿವಿ ಸೇರಿ ಹಲವು ವಸ್ತುಗಳ ಬೆಲೆ ಇಳಿಕೆ
1 February 2025
12:50
Budget 2025: 36 ಜೀವರಕ್ಷಕ ಔಷಧಿಗಳ ಕಸ್ಟಮ್ ಸುಂಕದಿಂದ ವಿನಾಯಿತಿ
1 February 2025
12:44
Budget 2025: ಒಂದು ಕೋಟಿ ಗಿಗ್ ಕಾರ್ಮಿಕರಿಗೆ ಸಹಾಯ
1 February 2025
12:42
Budget 2025: ಮಹಿಳೆಯರಿಗೆ ಗುಡ್ ನ್ಯೂಸ್ – 5 ಕೋಟಿಯಿಂದ 10 ಕೋಟಿಗೆ ಸಾಲದ ಪ್ರಮಾಣ ಹೆಚ್ಚಳ
1 February 2025
12:40
ಹಿರಿಯ ನಾಗರಿಕರಿಗೆ 1 ಲಕ್ಷದವರೆಗೆ TDS ವಿನಾಯಿತಿ
1 February 2025
12:34
Budget 2025: ಎಲೆಕ್ಟ್ರಿಕ್ ಕಾರು, ಮೊಬೈಲ್ , LED TV ಬೆಲೆ ಇಳಿಕೆ
1 February 2025
12:31
ಕೇಂದ್ರ ಬಜೆಟ್ 2025 : ತೆರಿಗೆದಾರರಿಗೆ ಗುಡ್ ನ್ಯೂಸ್- 12 ಲಕ್ಷದವರೆಗೂ ತೆರಿಗೆ ವಿನಾಯಿತಿ
1 February 2025
12:21
ಕೇಂದ್ರ ಬಜೆಟ್ ಭಾಷಣದ ಮುಖ್ಯಾಂಶಗಳು….!
1 February 2025
12:17
ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ
1 February 2025
12:07
ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ 1 ಲಕ್ಷ ಕೋಟಿ ರೂ. ಮೀಸಲು
1 February 2025
12:05
Budget 2025 ಉಡಾನ್ ಯೋಜನೆ: 120 ಸ್ಥಳಗಳಿಗೆ ವಿಮಾನ
1 February 2025
12:04
Budget 2025: ವೈದ್ಯಕೀಯ ಕಾಲೇಜಿನಲ್ಲಿ 10 ಸಾವಿರ ಸೀಟುಗಳು ಹೆಚ್ಚಾಗಲಿವೆ
1 February 2025
11:52
Budget 2025 ಮಹಿಳೆಯರಿಗೆ ಸಿಹಿ ಸುದ್ದಿ – ಸಾಲದ ಯೋಜನೆ
1 February 2025
11:49
ಕೇಂದ್ರ ಬಜೆಟ್ ನಲ್ಲಿ ರೈತರಿಗೆ ಗುಡ್ ನ್ಯೂಸ್
1 February 2025
11:45
Budget 2025: ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್ಬ್ಯಾಂಡ್ ಸಂಪರ್ಕ
1 February 2025
11:41
Budget 2025: ಉದ್ಯಮಗಳಿಗೆ 20 ಕೋಟಿ ರೂ. ಸಾಲ
1 February 2025
11:38
Budget 2025: ಕಿಸಾನ್ ಕ್ರೆಡಿಟ್ ಕಾರ್ಡ್ನ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ
1 February 2025
11:36
budget 2025: ಧನ ಧಾನ್ಯ ಯೋಜನೆ 1.7 ಕೋಟಿ ರೈತರಿಗೆ ಅನುಕೂಲ
1 February 2025
11:32
ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು : 6 ವರ್ಷ ಆತ್ಮನಿರ್ಭರತಾ ಪಲ್ಸಸ್ ಯೋಜನೆ
1 February 2025
11:19
ವಿಪಕ್ಷಗಳ ಗದ್ದಲದ ನಡುವೆಯೇ ಕೇಂದ್ರ ಬಜೆಟ್ ಮಂಡನೆ ಆರಂಭ
1 February 2025
11:09