ಮಂಗಳೂರು: ವಿಶ್ವ ಹಿಂದೂ ಪರಿಷತ್ತು ಮುಖಂಡ ಶರಣ್ ಪಂಪ್ವೆಲ್ ಅರೆಸ್ಟ್ ಮಾಡಲಾಗಿದೆ. ಕದ್ರಿ ಪೊಲೀಸ್ ಠಾಣೆ ಮುಂಭಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆ ನಡೆದ ಸಂದರ್ಭ ದಕ್ಷಿಣಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಕದ್ರಿ ಪೊಲೀಸರಿಂದ ಶರಣ್ ಪಂಪ್ವೆಲ್ ಅರೆಸ್ಟ್ ಮಾಡಿದ್ದಾರೆ.
ಶರಣ್ ಪಂಪ್ ವೆಲ್ ಅರೆಸ್ಟ್ ಸುದ್ದಿ ಹಿನ್ನಲೆ ಕದ್ರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ.