Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ.! Manohar Tehsildar

0

 

ಬೆಂಗಳೂರು: ಚಿತ್ರದುರ್ಗದ MLC ರಘು ಆಚಾರ್ ಬಳಿಕ ಇದೀಗ ಮಾಜಿ ಸಚಿವ ಮನೋಹರ ತಹಶೀಲ್ದಾರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಹಾನಗಲ್ ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ. ಹಾನಗಲ್ ಅಭ್ಯರ್ಥಿ ಎಂದು ಶ್ರೀನಿವಾಸ ಮಾನೆ ಅವರನ್ನು ಕಾಂಗ್ರೆಸ್ ಘೋಷಣೆ ಮಾಡಿದ ಬಳಿಕ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ಜೆಡಿಎಸ್ ಪಕ್ಷ ನನಗೆ ರಾಜಕೀಯವಾಗಿ ಪುನರ್ಜನ್ಮ ನೀಡಿದೆ. ಈ ಹಿನ್ನಲೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ ಎಂದು ಕಣ್ಣೀರಿಟ್ಟಿದ್ದಾರೆ.

Leave A Reply

Your email address will not be published.