ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ವಿಷ್ಣು ಶ್ರೀಕೃಷ್ಣ ಇಬ್ಬರೂ ಒಬ್ಬರೇ. ವಿಷ್ಣುವನ್ನು ಯಾವ ವಿಧಾನದ ಮೂಲಕ ಆರಾಧಿಸಲಾಗುತ್ತದೆಯೋ ಅದೇ ವಿಧಾನವನ್ನು ನಾವು ಶ್ರೀಕೃಷ್ಣನನ್ನು ಪೂಜಿಸುವಾಗಲೂ ಬಳಸಬಹುದು. ಶ್ರಿಕೃಷ್ಣ ಮತ್ತು ವಿಷ್ಣುವನ್ನು ಒಲಿಸಿಕೊಳ್ಳಲು ಸಾಕಷ್ಟು ಮಂತ್ರಗಳಿವೆ. ಅವುಗಳಲ್ಲಿ ”ಓಂ ನಮೋ ಭಗವತೇ ವಾಸುದೇವಾಯ” ಎನ್ನುವ ಮಂತ್ರವನ್ನು ಪಠಿಸುವುದು ತುಂಬಾನೇ ಪ್ರಯೋಜನಕಾರಿಯಾಗಿರುತ್ತದೆ. ಈ ಮಂತ್ರದ ಮೂಲಕ ನಾವು ವಿಷ್ಣು ಮತ್ತು ಕೃಷ್ಣ ಇಬ್ಬರ ಆಶೀರ್ವಾದವನ್ನೂ ಪಡೆದುಕೊಳ್ಳಬಹುದು. ಈ ಒಂದು ಮಂತ್ರದಿಂದ ನಮ್ಮ ಜೀವನದ ಹಲವಾರು ಸಮಸ್ಯೆಗಳು ಕೂಡ ದೂರಾಗುವುದು. ”ಓಂ ನಮೋ ಭಗವತೇ ವಾಸುದೇವಾಯ” ಮಂತ್ರದ ಪ್ರಯೋಜನಗಳ ಕುರಿತು ಮಾಹಿತಿ ಹೀಗಿದೆ.
ಇಷ್ಟಾರ್ಥಗಳು ಈಡೇರುವುದು;
ವಿಷ್ಣುವನ್ನು ಬ್ರಹ್ಮಾಂಡದ ಪೋಷಕ ಎಂದು ಹೇಳಲಾಗುತ್ತದೆ. ಈ ಮಂತ್ರವನ್ನು ಪಠಿಸುವ ಮೂಲಕ ವ್ಯಕ್ತಿಯು ವಿಷ್ಣುವಿನ ಆಶೀರ್ವಾದವನ್ನು ಪಡೆಯುತ್ತಾನೆ ಎನ್ನುವ ನಂಬಿಕೆಯಿದೆ. ಹಾಗೂ ವಿಷ್ಣು ಆ ವ್ಯಕ್ತಿಯನ್ನು ಸದಾಕಾಲ ಕಾಯುತ್ತಾನೆ ಎನ್ನುವ ನಂಬಿಕೆಯೂ ಇದೆ. ಶ್ರೀ ಹರಿಯ ಕೃಪೆಯಿಂದ ವ್ಯಕ್ತಿಯ ಇಷ್ಟಾರ್ಥಗಳು ನೆರವೇರುತ್ತವೆ. ನಿಮ್ಮೆಲ್ಲಾ ಆಸೆಗಳು ಈಡೇರಬೇಕಾದರೆ ದಿನಕ್ಕೆ ಒಮ್ಮೆಯಾದರೂ ಈ ಮಂತ್ರವನ್ನು ಪಠಿಸಿ.
ಧನಾತ್ಮಕ ಶಕ್ತಿ ಒಲಿಯುವುದು;
ಓಂ ನಮೋ ಭಗವತೇ ವಾಸುದೇವಾಯ ಮಂತ್ರವನ್ನು ಪಠಿಸುವುದರಿಂದ ಜೀವನದ ಎಲ್ಲಾ ನಕಾರಾತ್ಮಕ ಶಕ್ತಿಗಳು ದೂರವಾಗುತ್ತವೆ ಮತ್ತು ಸುತ್ತಲೂ ಧನಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಎಂದು ನಂಬಲಾಗಿದೆ. ಜೀವನದಲ್ಲಿ ಒಳ್ಳೆಯ ಸುದ್ದಿ ಬರಲು ಪ್ರಾರಂಭಿಸುತ್ತದೆ. ಈ ವಿಚಾರದಲ್ಲಿ ನಿಮಗೆ ಮಾನಸಿಕ ಶಾಂತಿಯನ್ನು ಪಡೆದುಕೊಳ್ಳಲು ಧನಾತ್ಮಕ ಶಕ್ತಿಗಳು ಸಹಾಯ ಮಾಡುತ್ತದೆ ಎಂದು ಹೇಳಲಾಗಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ಪಾಪಗಳು ಕಳೆಯುವುದು;
ಹಿಂದೂ ಧರ್ಮದ ನಂಬಿಕೆಗಳ ಪ್ರಕಾರ, ಈ ಮಂತ್ರವನ್ನು ಪಠಿಸುವುದರಿಂದ ತಿಳಿಯದೆ ಮಾಡಿದ ಪಾಪಗಳು ನಾಶವಾಗುತ್ತವೆ ಮತ್ತು ಜೀವನದಲ್ಲಿ ಎಲ್ಲಾ ರೀತಿಯ ಆಧ್ಯಾತ್ಮಿಕ ಅಡೆತಡೆಗಳನ್ನು ನಿವಾರಣೆಯಾಗುತ್ತದೆ. ಪುಣ್ಯವನ್ನು ಪಡೆದು ವೈಕುಂಠ ಲೋಕವನ್ನು ಪಡೆದುಕೊಳ್ಳುವುದಕ್ಕಾಗಿಯೂ ಈ ಮಂತ್ರವನ್ನು ಪಠಿಸಬಹುದು. ಈ ಮಂತ್ರದ ಪಠಣದಿಂದ ವ್ಯಕ್ತಿಯು ವಿಷ್ಣು ಲೋಕದಲ್ಲಿ ಸ್ಥಾನವನ್ನು ಪಡೆದುಕೊಳ್ಳುತ್ತಾನೆ ಎನ್ನುವ ನಂಬಿಕೆಯಿದೆ.
ಅಹಂಕಾರ ದೂರಾಗುವುದು;
ಈ ಮಂತ್ರವನ್ನು ಪಠಿಸುವುದರಿಂದ ವ್ಯಕ್ತಿಯ ಅಹಂಕಾರವು ನಾಶವಾಗುತ್ತದೆ ಎನ್ನುವ ನಂಬಿಕೆಯಿದೆ. ಮತ್ತು ಭಕ್ತಿಯ ಭಾವನೆ ಬೆಳೆಯುತ್ತಲೇ ಇರುತ್ತದೆ ಎನ್ನುವ ನಂಬಿಕೆಯೂ ಇದೆ. ಯಾವ ವ್ಯಕ್ತಿಯಲ್ಲಿ ಅಹಂಕಾರವಿರುತ್ತದೆಯೋ ಅಂತಹ ವ್ಯಕ್ತಿಗೆ ಜೀವನದಲ್ಲಿ ಏನನ್ನೂ ಸಾಧಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ, ವ್ಯಕ್ತಿಯ ಅಹಂಕಾರಗಳು ದೂರಾಗಬೇಕಾದರೆ ಈ ಮಂತ್ರವನ್ನು ಪಠಿಸಬೇಕು.
ಈ ದಿನ ಮಂತ್ರ ಪಠಿಸಿ;
ಗುರುವಾರದ ದಿನವನ್ನು ಭಗವಾನ್ ವಿಷ್ಣುವಿನ ದಿನವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ಗುರುವಾರದಂದು ಈ ಮಂತ್ರವನ್ನು ಪಠಿಸುವುದು ಅವಶ್ಯಕವಾಗಿರುತ್ತದೆ. ಪ್ರತಿದಿನ ಬೆಳಗ್ಗೆ ಓಂ ನಮೋ ಭಗವತೇ ವಾಸುದೇವಾಯ ಎಂಬ ಮಂತ್ರವನ್ನು ಪಠಿಸುವುದು ಅತ್ಯಂತ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಒಂದು ವೇಳೆ ನಿಮಗೆ ಪ್ರತಿನಿತ್ಯವೂ ಈ ಮಂತ್ರವನ್ನು ಪಠಿಸಲು ಸಾಧ್ಯವಾಗದೇ ಇದ್ದರೆ, ಪ್ರತಿ ಗುರುವಾರದ ದಿನದಂದು ಈ ಮಂತ್ರವನ್ನು ಪಠಿಸಬಹುದು.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882