2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಕಾರ್ಯ ಆರಂಭ

WhatsApp
Telegram
Facebook
Twitter
LinkedIn

 

ಬೆಂಗಳೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್ಐಆರ್ ಪೂರ್ವ ಚಟುವಟಿಕೆಯ ಅಂಗವಾಗಿ 2002ರ ಮತದಾರರನ್ನು ಈಗಿನ 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಕಾರ್ಯವು ಆರಂಭವಾಗಿರುತ್ತದೆ.

ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆಗೆ ಭೇಟಿ ನೀಡುವ ಸಂಧರ್ಭದಲ್ಲಿ ಅಥವಾ ಮತಗಟ್ಟೆಗಳಿಗೆ ಭೇಟಿ ನೀಡಿ ಸಾರ್ವಜನಿಕರು 2002ರ ಮತದಾರರ ಪಟ್ಟಿಯ ವಿಧಾನಸಭಾ ಕ್ಷೇತ್ರದ ಹೆಸರು, ಭಾಗ ಸಂಖ್ಯೆ ಹಾಗೂ ಕ್ರಮ ಸಂಖ್ಯೆಯನ್ನು ನೀಡಬಹುದು.

ಮಗ, ಮಗಳು, ಮೊಮ್ಮಕ್ಕಳು ಇವರ ಹೆಸರು, ಮಾಹಿತಿಯನ್ನು ನೀಡಬಹುದು. 2002ರ ಪ್ರಕಾರ ಮತದಾರರ ಪಟ್ಟಿಯಲ್ಲಿ ಹೆಸರನ್ನು ಹುಡಕಲು http://ceo.karnataka.gov.in/search/kn ಹಾಗೂ http://ceo.karnataka.gov.in/voter_list/kn ನ್ನು ಸಂಪರ್ಕಿಸಬಹುದೆಂದು ಪಾಲಿಕೆ ಆಯುಕ್ತೆ ಹಾಗೂ ಮತದಾರರ ನೋಂದಣಾಧಿಕಾರಿ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon