ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ BBMP ಮಾದರಿಯಲ್ಲಿ ಇ-ಆಸ್ತಿ ನೀಡಿಕೆ – ಸಚಿವ ರಹಿಂ ಖಾನ್

WhatsApp
Telegram
Facebook
Twitter
LinkedIn

ಬೆಳಗಾವಿ: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ BBMP ಮಾದರಿಯಲ್ಲಿ ಎ – ಖಾತಾ ಮತ್ತು ಬಿ – ಖಾತಾ ಎಂದು ಇ-ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಸದಸ್ಯ ಚಿದಾನಂದ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ 1964ರಲ್ಲಿ ಅಳವಡಿಸಿಕೊಳ್ಳುವ ಸಂಬಂಧ ರಾಜ್ಯಪತ್ರದಲ್ಲಿ ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಪುರಸಭೆಗಳ ಅಧಿನಿಯಮ 1964 ಮತ್ತು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ಕ್ಕೆ ತಿದ್ದುಪಡಿ ತರಲಾಗಿದೆ. ಅದರಂತೆ, ನಿಯಮಗಳಲ್ಲಿ ತಿದ್ದುಪಡಿ ತರಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon