ಬೆಂಗಳೂರು; ಶಾಸಕ ಇಟ್ಬಾಲ್ ಹುಸೇನ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಸ್ವತಃ CM ಡಿಕೆಶಿ ಟ್ವಿಟ್ ಮಾಡಿದ್ದು, ಶಾಸಕರು ನನ್ನ ಆತ್ಮೀಯ ಗೆಳೆಯ ಇಕ್ಸಾಲ್ ಹುಸೇನ್ ಎದೆ ನೋವಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಅವರು ಆದಷ್ಟು ಬೇಗ ಸಂಪೂರ್ಣವಾಗಿ ಚೇತರಿಸಿಕೊಂಡು ಸೇವೆಗೆ ಮರಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.































