ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ವಾಸ್ತು ಶಾಸ್ತ್ರದ ಪ್ರಕಾರ ಹಣವನ್ನು ಅಥವಾ ಹಣ ಇರುವ ಪೆಟ್ಟಿಗೆಯನ್ನು ನೈರುತ್ಯ ದಿಕ್ಕಿನಲ್ಲಿ ಇಡಬೇಕು. ಈ ರೀತಿ ಇಡುವುದರಿಂದ ಲಕ್ಷ್ಮೀದೇವಿಯು ಬೇಗ ಆಕರ್ಷಿತವಾಗುತ್ತಾಳೆ. ಇದರ ಜೊತೆಗೆ ಮನೆಗೆ ಬೇಕಾದ ಅಗತ್ಯ ಹಣಕಾಸು ಸಮೃದ್ಧಿಯಾಗಿ ನಿಮಗೆ ಲಭಿಸುತ್ತಿರುತ್ತದೆ.
ಒಂದು ವೇಳೆ ಹಣದ ಪೆಟ್ಟಿಗೆ ಅಥವಾ ಬೀರುವನ್ನು ಈಶಾನ್ಯ ದಿಕ್ಕಿನಲ್ಲಿ ಇಟ್ಟರೆ ಯಾವಾಗಲೂ ಹಣದ ಕೊರತೆ ಉದ್ಭವ ಆಗುತ್ತಿರುತ್ತದೆ. ಬೀರುವಿನ ಬಾಗಿಲು ತೆಗೆಯಬೇಕಾದರೆ ಆ ಬಾಗಿಲು ದಕ್ಷಿಣ ದಿಕ್ಕಿಗೆ ತೆಗೆದುಕೊಳ್ಳುವಂತೆ ಇರಬಾರದು. ಈ ರೀತಿಯ ಮನೆಯಲ್ಲಿ ಲಕ್ಷ್ಮಿದೇವಿ ವಾಸ ಮಾಡುವುದಿಲ್ಲ ಹಾಗೂ ಹಣದ ಸಮಸ್ಯೆ ಎದುರಾಗುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ಹಣದ ಪೆಟ್ಟಿಗೆಯನ್ನು ಯಾವುದೇ ಕಾರಣಕ್ಕೂ ನೆಲದ ಮೇಲೆ ಇಡಬಾರದು ಅದರ ಬದಲು ಯಾವುದಾದರೂ ಒಂದು ಬಟ್ಟೆಯನ್ನು ಹಾಸಿ ನಂತರ ಅದರ ಮೇಲೆ ಇಡಬೇಕು. ಹಣದ ಪೆಟ್ಟಿಗೆಯಲ್ಲಿ ಸ್ವಲ್ಪವಾದರೂ ಹಣವನ್ನಾಗಲಿ ಅಥವಾ ಆಭರಣವನ್ನಾಗಲಿ ಇಡಬೇಕು.ಬೆಳೆಬಾಳುವ ವಸ್ತು ಹಾಗೂ ಹಣವನ್ನು ಉತ್ತರ ದಿಕ್ಕಿನಲ್ಲಿ ಇಡಬೇಕು. ಈ ರೀತಿ ಇಡುವುದರಿಂದ ಅದೃಷ್ಟ ಪ್ರಾಪ್ತಿಯಾಗುತ್ತದೆ ಹಾಗೂ ಧನ ಸಂಪತ್ತು ವೃದ್ಧಿಯಾಗುತ್ತದೆ. ಗುರುವಾರ ಅಥವಾ ಶುಕ್ರವಾರದ ದಿನದಂದು ಅರಿಶಿಣದ ಕೊಂಬನ್ನು ತೆಗೆದುಕೊಂಡು ಬಂದು ಕೆಂಪು ಅಥವಾ ಹಳದಿ ಬಟ್ಟೆಯಲ್ಲಿ ಸುತ್ತಿ ಹಣವನ್ನು ಇಡುವ ಜಾಗದಲ್ಲಿ ಇಡುವುದರಿಂದ ಲಕ್ಷ್ಮಿ ದೇವಿಯ ಕೃಪೆಯು ನಿಮಗೆ ಲಭಿಸುತ್ತದೆ ಹಾಗೂ ಹಣಕಾಸಿನಲ್ಲಿ ವೃದ್ಧಿಯನ್ನು ಕಾಣಬಹುದು.
ಲಕ್ಷ್ಮೀದೇವಿಗೆ ಕೆಂಪು ಬಟ್ಟೆ ಕಂಡರೆ ಇಷ್ಟ, ಆದ್ದರಿಂದ ಕೆಂಪು ಬಟ್ಟೆಯಲ್ಲಿ 11 ಅಥವಾ 21 ರೂಪಾಯಿಯನ್ನು ಇಟ್ಟು ದೀಪಾವಳಿಯ ದಿನದಂದು ದಾನ ಮಾಡಿ ಮತ್ತೆ ಅದೇ ದಿನದಂದು 11 ಅಥವಾ 21 ರೂಪಾಯಿಯನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಹಣ ಇಡುವ ಜಾಗದಲ್ಲಿ ಇಡುವುದರಿಂದ ಲಕ್ಷ್ಮೀದೇವಿಯ ಕೃಪೆಯು ಸದಾ ಕಾಲ ನಿಮಗೆ ಲಭಿಸುತ್ತದೆ.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882