ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ಸುವರ್ಣ ಸೌಧ ಮುತ್ತಿಗೆ ಪ್ರಯತ್ನ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದ ಕೊಚ್ಚಿಗೆದ್ದ ಹೋರಾಟಗಾರರು ಕಲ್ಲು ತೂರಾಟ ನಡೆಸಿದರು.
ಹೀಗಾಗಿ ಪೊಲೀಸರು ಸಹ ಮತ್ತಷ್ಟು ಲಾಠಿ ಚಾರ್ಜ್ ಮಾಡಿದ್ದರಿಂದ ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಲಾಠಿಚಾರ್ಜ್ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್: ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ
ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ಸುವರ್ಣ ಸೌಧ ಮುತ್ತಿಗೆ ಪ್ರಯತ್ನ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದ ಕೊಚ್ಚಿಗೆದ್ದ ಹೋರಾಟಗಾರರು ಕಲ್ಲು ತೂರಾಟ ನಡೆಸಿದರು. ಹೀಗಾಗಿ ಪೊಲೀಸರು ಸಹ ಮತ್ತಷ್ಟು ಲಾಠಿ ಚಾರ್ಜ್ ಮಾಡಿದ್ದರಿಂದ ಹಲವರು ಗಾಯಗೊಂಡಿದ್ದಾರೆ.
ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಖಂಡಿಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾಡಿದ್ದನ್ನು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಖಂಡಿಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.