ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಹೈಕೋರ್ಟ್ ಜ.25ಕ್ಕೆ ಮುಂದೂಡಿದೆ. ವಾದ ವಿವಾದ ಆಲಿಸಿದ ಹೈಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ಜನವರಿ 25 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
