ಬೆಂಗಳೂರು: ಕರ್ನಾಟಕ ವಿ. ಪರಿಷತ್ತಿನ ಚುನಾವಣೆ ಹಿನ್ನೆಲೆಯಲ್ಲಿ ಅ. 23ರಂದು ಮತದಾರರಿಗೆ 1 ದಿನದ ಸಾಂದರ್ಭಿಕ ರಜೆ ಘೋಷಿಸಲಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಕರ್ನಾಟಕ ಧಾರವಾಡ, ಗದಗ, ಹಾವೇರಿ, ಉ. ಕನ್ನಡ, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ: ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಂ, ರಾಮನಗರದ ಈ ಕ್ಷೇತ್ರಗಳ ಅರ್ಹ ಪದವೀಧರರು ಹಾಗೂ ಶಿಕ್ಷಕ ಮತದಾರರು ಮತ ಚಲಾಯಿಸಲು ರಜೆ ಮಂಜೂರು ಮಾಡಲಾಗಿದೆ.