LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಮನೆ ಕಟ್ಟುವವರಿಗೆ ಪಾಲಿಕೆ ಹಾಗೂ ದೂಡಾದಿಂದ ಪರವಾನಿಗೆ ಕಡ್ಡಾಯ.!

ಮನೆ ಕಟ್ಟುವವರಿಗೆ ಪಾಲಿಕೆ ಹಾಗೂ ದೂಡಾದಿಂದ ಪರವಾನಿಗೆ ಕಡ್ಡಾಯ.!

 

        ದಾವಣಗೆರೆ: ಮಹಾನಗರ ಪಾಲಿಕೆ ಹಾಗೂ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವೊಂದು ಕಡೆ ಅನಧಿಕೃತ ಕಟ್ಟಡ ಹಾಗೂ ಅನಧಿಕೃತ ಬಡಾವಣೆ ನಿರ್ಮಾಣವಾಗುತತಿದ್ದು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಆನ್‍ಲೈನ್ ತಂತ್ರಾಂಶದಲ್ಲಿ ಕಟ್ಟಡ ಪರವಾನಿಗೆ ಅರ್ಜಿಗಳನ್ನು ಸ್ವೀಕರಿಸಿ ನಿಯಮಾನುಸಾರವಾಗಿ ಕಟ್ಟಡ ಪರವಾನಿಗೆ ಪಡೆಯಬೇಕು.

       ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 ರ ಕಲಂ 17 ಹಾಗೂ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987 ಕಲಂ 32ರಂತೆ ಅದರನ್ವಯ ಬಡಾವಣೆ ನಕ್ಷೆ ನೀಡಲಾಗುತ್ತಿದೆ. ಕಟ್ಟಡ ಕಟ್ಟುವ ಮುನ್ನ ಪಾಲಿಕೆಯ ಕಚೆÉೀರಿಯಿಂದ ಕಡ್ಡಾಯವಾಗಿ ಕಟ್ಟಡ ಪರವಾನಿಗೆ ಪಡೆದು ನಿಯಮ ಉಲ್ಲಂಘನೆಯಾಗದಂತೆ ಕಟ್ಟಡ ಹಾಗೂ ಬಡಾವಣೆ ನಿರ್ಮಿಸಬೇಕು. ಒಂದು ವೇಳೆ ಅನಧಿಕೃತ, ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಅಕ್ರಮ ಬಡಾವಣೆ ಕಾಮಗಾರಿ ಕಂಡುಬಂದಲ್ಲಿ ಈ ಕಚೇರಿಯ ಟಾಸ್ಕ್‍ಫೆÇೀರ್ಸ್ ತಂಡದಿಂದ ಕಟ್ಟಡ ನಿರ್ಮಾಣದ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಕೆ.ಎಂ.ಸಿ ಕಾಯ್ದೆ 1976ರಂತೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆರನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಹೆಚ್ಚಿನ ಮಾಹಿತಿಗಾಗಿ ಕಛೇರಿ ಅವಧಿಯಲ್ಲಿ ಪಾಲಿಕೆಯ ನಗರ ಯೋಜನಾ ಶಾಖೆ ಹಾಗೂ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯನ್ನು ಸಂಪರ್ಕಿಸಬೇಕೆಂದು ಆಯುಕ್ತರು ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು; ಸಚಿವರಿಗೆ ಖಾತೆ ಹಂಚಿಕೆಗೆ ಮೂಹೂರ್ತ ಫೀಕ್ಸ್ . ಮೂರು ಆಕಾಶದಲ್ಲಿ ನಾಳೆ ಅದ್ಭುತಗಳು ಜರಗಲಿವೆ.!YouTube ನಲ್ಲಿ ಹಣ ಮಾಡಬೇಕೆಂದವರು ಒಮ್ಮೆ ಸುದ್ದಿ ಓದಿ ಬಿಡಿ.!ಕನ್ನಡ ಕಿರುತೆರೆ ನಟ ವಿಜಯಕುಮಾ‌ರ್ ಜಿತೂರಿ ನಿಧನ..! ಮಾಟಮಂತ್ರದಂತಹ ಸಮಸ್ಯೆಗೆ ಒಳಗಾಗಿದ್ದರೆ ಶಕ್ತಿಶಾಲಿ ಬೇರಿನಿಂದ ಸರಳ ಪ್ರಯೋಗ ಮಾಡಿ ಪರಿಹಾರ ಸಿಗುತ್ತದೆ!ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ –ಸೆಟ್ ವೇಳಾಪಟ್ಟಿ ಬಿಡುಗಡೆ.!ಚಿತ್ರದುರ್ಗ: ಇಂದು ಆ. 11ರಂದು ಸಿಎಂ ಜೊತೆ ಸರ್ಕಾರಿ ನೌಕರರ ಸಂವಾದ.!ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ ₹30,000 ದಂಡ.!ಯಾಂತ್ರಿಕ ಬದುಕಿಗೆ ಕಲೆ, ಸಾಹಿತ್ಯ, ಸಂಗೀತ ಮನಸ್ಸಿಗೆ ನೆಮ್ಮದಿ.!ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸಿ: ಪ್ರತಿಭಟನೆ.!