LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಅಮೆರಿಕ-ಇರಾನ್ ನಡುವೆ ಮಹತ್ವದ ಬೆಳವಣಿಗೆ

ದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಕುರಿತು ಅಂತಿಮ ಒಪ್ಪಂದಕ್ಕೆ ಬರಲಾಗಿದೆ. ಒಪ್ಪಂದದ ನಿಯಮಗಳಿಗೆ ಜೂನ್ 19 ರಂದು ಸ್ವಿಟ್ಟರ್ಲೆಂಡ್‌ನಲ್ಲಿ ಎರಡೂ ರಾಷ್ಟ್ರಗಳು ಸಹಿ ಹಾಕಲಿವೆ ಎಂದು ತಿಳಿದುಬಂದಿದೆ.

ಲೆಬನಾನ್‌ನಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಗಳು ಸೇರಿದಂತೆ ಎಲ್ಲಾ ಹಂತಗಳಲ್ಲಿನ ಮಿಲಿಟರಿ ಕ್ರಮಗಳನ್ನು ತಕ್ಷಣವೇ ಮತ್ತು ಶಾಶ್ವತವಾಗಿ ನಿಲ್ಲಿಸಲು ಎರಡೂ ದೇಶಗಳು ನಿರ್ಧರಿಸಿವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್‌ ಅವರು ಈ ಮಾಹಿತಿಯನ್ನು Xನಲ್ಲಿ ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆಗೆ ಪ್ರೋತ್ಸಾಹ: ‘ಸ್ಪರ್ಶ' ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ