LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ:

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ:

 

ದಾವಣಗೆರೆ: ಜಿಲ್ಲೆಯ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP Portal) ಅಧಿಕೃತ ಜಾಲತಾಣಗಳಾದ https://ssp.postmatric.karnataka.gov.in ಅಥವಾ https://twd.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 

ಹೆಚ್ಚಿನ  ಮಾಹಿತಿಗಾಗಿ ವಿದ್ಯಾರ್ಥಿಗಳು, ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ದಾವಣಗೆರೆ, ಚನ್ನಗಿರಿ, ಜಗಳೂರು ಅಥವಾ ಸಹಾಯಕ ನಿರ್ದೇಶಕರು,(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ ಹರಿಹರ ಮತ್ತು ಹೊನ್ನಾಳಿ ಇವರನ್ನು  ಸಂಪರ್ಕಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(AI ಚಿತ್ರ) 

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
13-11-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿಪದೇ ಪದೇ ಮನೆಯಲ್ಲಿ ಹಣದ ಸಮಸ್ಯೆ ಎದುರಾಗುತ್ತಿದ್ದರೆ ಶುಕ್ರವಾರ ದಿನ ಹೊಸ್ತಲಿನ  ಮುಂದೆ ಸರಳ ಪ್ರಯೋಗ ಮಾಡಿ ..!-ಡಕ್ಕೆಯ ಬೊಮ್ಮಣ್ಣ ನವರ ವಚನ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿಉದ್ಯೋಗದಲ್ಲಿ  ಅಭಿವೃದ್ಧಿಯಾಗಬೇಕಾ ವ್ಯಾಪಾರದಲ್ಲಿ ಸಾಕಷ್ಟು ರೀತಿಯ ಪ್ರಯೋಜನ ಸಿಗಬೇಕೆಂದರೆ ಈ ತಂತ್ರವನ್ನು ಮಾಡಿ.!!!!!!!ಪಡಿತರ ಚೀಟಿದಾರರು ಇ-ಕೆವೈಸಿ ಪ್ರಕ್ರಿಯೆಗೆ ನಿಗದಿಪಡಿಸಿದ್ದ ಗಡುವು ನವೆಂಬರ್ 30 ಕ್ಕೆ ಕೊನೆಯ ದಿನಾಂಕ!ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಲ್ಲಿದೆ ಅಮೆಜಾನ್‌ನ ಸ್ಕಾಲರ್‌ಶಿಪ್ ವಿವರ.!ಕಾನೂನು ನೆರವಿನಿಂದ ಯಾರು ವಂಚಿತರಾಗಬಾರದು ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್.!ನ.20ರಂದು ಗ್ರಾಮ ಪಂಚಾಯಿತಿ ಕರವಸೂಲಿಗಾರ ಹುದ್ದೆಗೆ: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ..!ನೀರಾವರಿ ಈರುಳ್ಳಿ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ: ನೋಂದಣಿಗೆ ನವೆಂಬರ್ 30 ಕೊನೆಯ ದಿನ.!