Also read
ದೆಹಲಿ: ರೈಲ್ವೆ ನೇಮಕಾತಿ ಮಂಡಳಿಯು(RRB) ಉದ್ಯೋಗಾಕಾಂಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 1,688 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಟ್ರೈನ್ಸ್ ಕ್ಲರ್ಕ್, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಹಾಗೂ ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಸಲಿದೆ.
ಪಿಯುಸಿ ಉತ್ತೀರ್ಣರಾದ 18 - 30 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ RRB ವೆಬ್‌ಸೈಟ್‌ಗೆ ಭೇಟಿ ನೀಡಿ.