LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ತಾಂತ್ರಿಕ/ವಾಹನ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ

ತಾಂತ್ರಿಕ/ವಾಹನ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವತಿಯಿಂದ ವಿವಿಧ ತಾಂತ್ರಿಕ ಹಾಗೂ ಭಾರೀ ಮತ್ತು ಲಘು ವಾಹನಗಳ ಚಾಲಕರ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿಬಆಹ್ವಾನಿಸಿದೆ. ನವೆಂಬರ್ 13 ಅರ್ಜಿ ಸಲ್ಲಿಸಲು ಕೊನೆಯ ದಿನ.

 ವಿದ್ಯಾರ್ಹತೆಯ ಅರ್ಹತೆಯ ಆಧಾರದ ಮೇಲೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಹಾಗೂ ಆಸಕ್ತ ಮಾಜಿ ಸೈನಿಕರು ಇದೇ ನವೆಂಬರ್ 13 ರ ಒಳಗಾಗಿ www.isro.gov.in  ಅಥವಾ www.ursc.gov.in  ಜಾಲತಾಣದ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ  ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರಿಕಾಳು ಮೆಣಸಿನಿಂದ ಈ ತಂತ್ರ ಮಾಡಿದರೆ ಸ್ತ್ರೀ ಪುರುಷ ವಶೀಕರಣ ವಾಗುತ್ತದೆ ಒಳ್ಳೆಯ ಉದ್ದೇಶಕ್ಕೆ ಇಷ್ಟ ಪಟ್ಟಂತ ವ್ಯಕ್ತಿಗಳಿಗಾಗಿ ಈ ತಂತ್ರ ಮಾಡಿ!ಸರ್ಕಾರಿ ನೌಕರರು 48 ಗಂಟೆಗಳಿಗೂ ಹೆಚ್ಚು ಕಾಲ ಜೈಲು ಅಥವಾ ಕಷ್ಟಡಿಲ್ಲಿ ಇದ್ರೆ ಅಮಾನತ್BDA ವತಿಯಿಂದ ನಿವೇಶನ ಪಡೆದು ಖಾಲಿ ಬಿಟ್ಟಿದ್ದರೆ ತೆರಿಗೆ ಹೆಚ್ಚಳ.!ಗ್ಯಾರಂಟಿ ಯೋಜನೆಗಳ ಜೊತೆಗೆ ಕ್ಷೇತ್ರಗಳ ಅಭಿವೃದ್ಧಿಗೂ ಆದ್ಯತೆ: ಸಚಿವ ಟಿ.ರಘುಮೂರ್ತಿಎಸ್‌ಸಿ/ಎಸ್‌ಟಿ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರಿಗೆ ಉದ್ಯೋಗಾವಕಾಶತಾಂತ್ರಿಕ/ವಾಹನ ಚಾಲಕ ಹುದ್ದೆಗೆ ಅರ್ಜಿ ಆಹ್ವಾನಒನಕೆ ಓಬವ್ವ ಜಯಂತಿ ಅದ್ಧೂರಿ ಆಚರಣೆಗೆ ಸಿದ್ದತೆ: ಹೆಚ್.ಸಿ.ನಿರಂಜನಮೂರ್ತಿರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ 'ಗುಂಡಾ ನೀತಿ ಖಂಡಸಿ ಎಸ್ಸಿ ಮೋರ್ಚಾದಿಂದ  ಪ್ರತಿಭಟನೆ-ಜಕ್ಕಣಯ್ಯ- ಅವರ ವಚನ.!