LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಬಿಹೆಚ್‍ಇಎಲ್: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಹೆಚ್‍ಇಎಲ್: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಬೆಂಗಳೂರು : ಕೇಂದ್ರ ಸರ್ಕಾರದ ಸ್ವಾಮ್ಯದ ಭಾರತ್ ಹೆವಿ ಇಲೆಕ್ಟಿಕಲ್ಸ್ ಲಿಮಿಟೆಡ್ (BHEL)  ಸಂಸ್ಥೆಯ ಬೆಂಗಳೂರು ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸಂಸ್ಥೆಯ ಜಾಲತಾಣವಾದ careers.bhel.in  ಮೂಲಕ ನವೆಂಬರ್ 18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾಗಿ ಸಂಬಂಧಪಟ್ಟ ಟ್ರೇಡ್‍ನಲ್ಲಿ ಐಟಿಐ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಐಟಿಐ ಪ್ರಮಾಣ ಪತ್ರ (ಸ್ವ ದೃಢೀಕೃತ ರಿಸಲ್ಟ್ ಶೀಟ್) ಜಾತಿ ಪ್ರಮಾಣ ಪತ್ರ, ಅಂಗವಿಕಲರ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಜೆರಾಕ್ಸ್, 4 ಭಾವಚಿತ್ರಗಳು ಮತ್ತು ಎನ್‍ಸಿವಿಟಿ ಎಂಐಎಸ್ ಪೋರ್ಟಲ್ ನೋಂದಣಿ ಪ್ರತಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ www.bhel.com ಜಾಲತಾಣವನ್ನು ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ,ಗೆ ಭೇಟಿ ನೀಡಿ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಮಾಚಾರಕ್ಕೆ ಮಾಟ ಮಂತ್ರ ದೂಷಕ್ಕೆ ಶತ್ರು ದೃಷ್ಟಿಗೆ ಜನ ದೃಷ್ಟಿಗೆ ದೃಷ್ಟಿಯಿಂದ ಈ ಶಕ್ತಿಶಾಲಿ ಯಂತ್ರವನ್ನು ಧಾರಣೆ ಮಾಡಿ! ತುರುವನೂರು : ಡಿ.03 ಮತ್ತು 04ರಂದು ಮಾರಮ್ಮ ದೇವಿಯ ದೇವಸ್ಥಾನ ಉದ್ಘಾಟನೆ ಹಾಗೂ ವಿಗ್ರಹ ಪ್ರತಿಷ್ಠಾಪನೆನ.21 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಹಿರಿಯೂರಿನಲ್ಲಿ ಪ್ರಜಾಸೇವಾ ಆಂದೋಲನಅಲ್ಪಸಂಖ್ಯಾತರಿಗೆ ಪ್ರತ್ಯೇಕ ಸೇನಾ ತರಬೇತಿಗೆ ರಾಜ್ಯ ಸರ್ಕಾರ ಟೆಂಡರ್ ಗೆ ವಿರೋಧ: ಪ್ರಭಂಜನ್ಬಿಹೆಚ್‍ಇಎಲ್: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಇಂದು ನ.17 ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!ಬಾಹೂರ ಬೊಮ್ಮಣ್ಣ ಅವರ ವಚನ.ಕೆ ಎಸ್ ಈಶ್ವರಪ್ಪ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್.!ಇವತ್ತಿಗೆ ರಾಮಾಯಣ ಚಿತ್ರ ಕಲೆಕ್ಷನ್ ಎಷ್ಟುಕೋಟಿ.!?ವಿರಾಟ್ ಕೊಹ್ಲಿ ನ್ಯೂಜಿಲೆಂಡ್‌ ವಿರುದ್ಧದ ಬ್ಯಾಟಿಂಗ್‌ನಲ್ಲಿ ಎಷ್ಟು ರನ್.!