LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಚೆನ್ನಬಸವಣ್ಣ :   ಅವರ ವಚನ

-ಚೆನ್ನಬಸವಣ್ಣ :   ಅವರ ವಚನ

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಬೆಲ್ಲದ ನೀರೆರೆದಡೇನು, ಬೇವು ಸಿಹಿಯಪ್ಪುದೆ

ಕತ್ತುರಿಯ ಲೇಪನವಿತ್ತಡೇನು, ನೀರುಳ್ಳೆಯ ದುರ್ಗಂಧ ದೂರಪ್ಪುದೆ ?

ಕಸುಗಾಯ ಹಿಸುಕಿದಡೇನು, ಹಣ್ಣಿಗೆ ಹವಣಪ್ಪುದೆ ?

ಕಿರಿಯ ಮನದ ಮಾನವಂಗೆ ಬಹಿರಂಗದ ಬರಿಯ ಸಂಸ್ಕಾರವಾದಡೇನು,

ಭವಿಯಾಗಿಪ್ಪನಲ್ಲದೆ ಭಕ್ತನಪ್ಪನೆ ಕೂಡಲಚೆನ್ನಸಂಗಮದೇವಾ

ಪೂರ್ವಗುಣವಳಿದು ಪುನರ್ಜಾತನಾಗದನ್ನಕ್ಕ ?

 

-ಚೆನ್ನಬಸವಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಷ್ಟಪಟ್ಟಂತ ಸ್ತ್ರೀ ಪತ್ನಿಯಾಗಿ ಸಿಗಬೇಕೆಂದರೆ ಏಲಕ್ಕಿಯಿಂದ ಈ ತಂತ್ರ ಮಾಡಿ ಸಾಕು!ರಾಜ್ಯ ಸರ್ಕಾರದ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೃಹತ್ ಪ್ರತಿಭಟನೆಇಂದು ನ.03ರಂದು ಹಿರಿಯೂರು ತಾಲೂಕಿನಲ್ಲಿ ಮುಖ್ಯಮಂತ್ರಿ ಪ್ರವಾಸ.!03-11-2026  ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-ಚೆನ್ನಬಸವಣ್ಣ :   ಅವರ ವಚನಹೊಸ ಮತದಾರರ ಪಟ್ಟಿಯ ಬದಲಿಗೆ, ಹಿಂದಿನ ಮತದಾರರ ಪಟ್ಟಿಯೇ ಆಧಾರ ಜಿ.ಪಂ.-ತಾಪಂ ಚುನಾವಣೆ.!ಚಿತ್ರದುರ್ಗ ಶಾಖಾ ಕಾಲುವೆಗೆ ಹರಿದ 3 ಟಿಎಂಸಿ ನೀರು, ಹೆಚ್ಚುವರಿ 1 ಟಿಎಂಸಿ ಬಿಡುಗಡೆಗೆ ಕ್ರಮ : ಸಚಿವ ಟಿ.ರಘುಮೂರ್ತಿಅತಿ ವಿಶೇಷಜ್ಞ ವೈದ್ಯ ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನನವೆಂಬರ್ ತಿಂಗಳಿಗೆ ಮಾತ್ರ ಕನ್ನಡ ರಾಜ್ಯೋತ್ಸವ ಸೀಮಿತವಾಗಬಾರದು: ಎನ್.ಡಿ.ಕುಮಾರ್ಕನ್ನಡ ನಾಡಿನ ಪ್ರದೇಶಗಳನ್ನು ಒಂದುಗೂಡಿಸುವಲ್ಲಿ ಅನೇಕ ಹಿರಿಯರ ತ್ಯಾಗ ಬಲಿದಾನವಿದೆ: ಬಿ.ಕೆ.ರಹಮತ್ವುಲ್ಲಾ.!