LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ದಾವಣಗರೆ: ಜಲಾಶಯದ ನೀರನ್ನು ಕುಡಿಯುವ ನೀರಿಗೆ ಮಾತ್ರ ಮೀಸಲು

ಕುಡಿಯುವ ನೀರಿಗೆ ಮಾತ್ರ ಮೀಸಲು

ದಾವಣಗರೆ: ಜಲಾಶಯದ ನೀರನ್ನು ಕುಡಿಯುವ ನೀರಿಗೆ ಮಾತ್ರ ಮೀಸಲು

   ದಾವಣಗೆರೆ:  ಪ್ರಸ್ತುತ ಜಲಾಶಯಗಳ ಒಳಹರಿವು ಸಾಮಾನ್ಯಕ್ಕಿಂತ ಕಡಿಮೆಯಾಗಿದ್ದು, ಜಿಲ್ಲೆಯ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹಾಗೂ ರಾಜ್ಯ ಜಲನೀತಿಗಳನ್ವಯ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿಗೆ ಮಾತ್ರ ಮೀಸಲು ಇಡಬೇಕಾಗಿದೆ.

     ಮುಂಬರುವ ದಿನಗಳಲ್ಲಿ ಎಲ್ ನಿನೋ ಪರಿಣಾಮದಿಂದ ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಮಾನ ಇಲಾಖೆಯು ಸೂಚನೆ ನೀಡಿರುವುದರಿಂದ ರಾಜ್ಯದ ಹಲವು ಕಡೆ ಬರ ಬರಸ್ಥಿತಿ ಉಂಟಾಗುವ ಸಾಧ್ಯತೆ ಇರುವುದರಿಂದ 'ಜಲಾಶಯ ನಂಬಿಕೊಂಡು ಯಾವ ರೈತರು ಬೆಳೆ ಹಾಕಬಾರದು.     ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ಜಲಾಶಯಗಳಲ್ಲಿನ ನೀರನ್ನು ಕುಡಿಯುವ ನೀರಿಗೆ ಕಾಯ್ದಿರಿಸಲು ನಿರ್ದೇಶನಗಳಿರುವುದರಿಂದ ರೈತರು ಜಲಾಶಯದ ನೀರನ್ನು ಅವಲಂಭಿಸಿರುವ ಬೆಳೆಗಳನ್ನು ಹಾಗೂ ಅಧಿಕ ನೀರು ಬೇಡುವ ಬೆಳೆಗಳನ್ನು ಬೆಳೆಯದಂತೆ ಹಾಗೂ ರೈತರು ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಕೃಷಿ ಇಲಾಖಾಧಿಕಾರಿಗಳು ನೀಡುವ ಸಲಹೆಯಂತೆ ಮಳೆ ಆಶ್ರಿತ ಬೆಳೆಗಳನ್ನು ಬೆಳೆಯಬೇಕಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ತಾರತಮ್ಯ: ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿಶಂಕರಾಚಾರ್ಯರ ಬಗ್ಗೆ ಅವಹೇಳನ: ಚಿತ್ರದುರ್ಗ ಬ್ರಾಹ್ಮಣ ಸಂಘ ಹಾಗೂ ಶಾಂಕರ ತತ್ವ ಅಭಿಯಾನ ವತಿಯಿಂದ ಜಿಲ್ಲಾಧಿಕಾರಿಗೆ ಮನವಿಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತರ ಆಗ್ರಹ.!ಭದ್ರಾ ಮೇಲ್ದಂಡೆ ಯೋಜನೆ ಸಂಬಂಧ ಧ್ವನಿಯೆತ್ತುವಂತೆ : ನೀರಾವರಿ ಹೋರಟ ಸಮಿತಿ ಆಗ್ರಹ.!ದಾವಣಗರೆ: ಜಲಾಶಯದ ನೀರನ್ನು ಕುಡಿಯುವ ನೀರಿಗೆ ಮಾತ್ರ ಮೀಸಲುಧನಸಹಾಯಕ್ಕಾಗಿ ಅರ್ಜಿ ಆಹ್ವಾನರೈತರಿಗೆ ಮುಖ್ಯ ಮಾಹಿತಿ:  ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 22-07-2026ವಚನ.: -ಜಕ್ಕಣಯ್ಯಕೇವಲ ಅರಳಿ ಮರವನ್ನು ಮುಟ್ಟುತ್ತಾ ಈ ಚಿಕ್ಕ ಮಂತ್ರ ಹೇಳಿದರೆ ಯಾವುದೇ ಇಚ್ಛೆ ಇದ್ದರೂ ಈಡೇರುತ್ತದೆ..!