LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ದಾವಣಗೆರೆ ವಿಶ್ವವಿದ್ಯಾನಿಲಯದಿಂದ MBA ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ವಿಶ್ವವಿದ್ಯಾನಿಲಯದಿಂದ MBA ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನ

 

 

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಹಾಗೂ ಸಂಲಗ್ನಗೊಂಡ ಸ್ನಾತಕೋತ್ತರ ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ PG CET ಮೂಲಕ ಭರ್ತಿಯಾಗದೆ ಖಾಲಿ ಉಳಿದಿರುವ MBA (Master of Business Administration) ಪದವಿಯ ಸೀಟುಗಳ ಪ್ರವೇಶಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅಕ್ಟೋಬರ್ 12 ರೊಳಗೆ ಅರ್ಜಿ ಸಲ್ಲಿಸಬಹುದು. 

 

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.davangereuniversity.ac.in ಅನ್ನು ಸಂಪರ್ಕಿಸಬಹುದು  ಎಂದು ದಾವಣಗೆರೆ ವಿಶ್ವ ವಿದ್ಯಾನಿಲಯ ಕುಲಸಚಿವರು ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಮಕ್ಕಳು ತುಂಬಾ ಮಂಕು ಇದ್ರೆ ಓದಲ್ಲ ಮತ್ತು ಹೇಳಿದ ಮಾತು ಕೇಳೋದಿಲ್ಲ ಅಂದರೆ ಹೀಗೆ ಮಾಡಿರಿ..!?ಸಣ್ಣ ಮತ್ತು ಅತಿಸಣ್ಣ ರೈತರಿಗೆ ಗುಡ್ ನ್ಯೂಸ್.! ಇಲ್ಲಿದೆ ಮಾಹಿತಿ.!ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ:ದಾವಣಗೆರೆ ವಿಶ್ವವಿದ್ಯಾನಿಲಯದಿಂದ MBA ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಶ್ರೀ ಪಂಚಮಶಾಲಿ ಮಠದಲ್ಲಿ ಅಕ್ಟೋಬರ್‌ 31 ರವರೆಗೆ ನಿಷೇದಾಜ್ಞೆ ಜಾರಿ.!ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ಅ.31 ರವರೆಗೆ ವಿಸ್ತರಣೆನಾಗಪುರ ದೀಕ್ಷಾಭೂಮಿ ಯಾತ್ರೆ: ಅರ್ಜಿ ಆಹ್ವಾನಎಲ್ಲಾ ಸಮುದಾಯದವರನ್ನು ಒಳಗೊಂಡ ಮದಕರಿನಾಯಕ ಜಯಂತ್ಯೋತ್ಸವ.!ಹಳಿಯೂರು ಗ್ರಾಮದ ನಿವಾಸಿ ರವಿಚಂದ್ರ ಕೆ.  ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಸೂರ್ಯಕಾಂತಿ ಖರೀಧಿ ಕೇಂದ್ರ ತೆರೆಯುವಂತೆ ಒತ್ತಾಯ.!