LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಾಲ್ಮೀಕಿ‌ ನಿಗಮದ ನೌಕರ ದಿ.ಚಂದ್ರಶೇಖರನ್ ಪಿಎಫ್ ಹಣ ಪಾವತಿಗೆ ವಿಳಂಬ: ಸ್ಪಷ್ಟನೆ

ವಾಲ್ಮೀಕಿ‌ ನಿಗಮದ ನೌಕರ ದಿ.ಚಂದ್ರಶೇಖರನ್ ಪಿಎಫ್ ಹಣ ಪಾವತಿಗೆ ವಿಳಂಬ: ಸ್ಪಷ್ಟನೆv

ವಾಲ್ಮೀಕಿನಿಗಮದ ನೌಕರ ದಿ.ಚಂದ್ರಶೇಖರನ್ ಪಿಎಫ್ ಹಣ ಪಾವತಿಗೆ ವಿಳಂಬ: ಸ್ಪಷ್ಟನೆ

ಚಿತ್ರದುರ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಅವರ ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳ ಕುರಿತು ಸ್ಪಷ್ಟನೆ ನೀಡಲಾಗಿದ್ದು, ಬಾಕಿ ಇರುವ ಪಿಎಫ್ ಮೊತ್ತ ₹3.05 ಲಕ್ಷವನ್ನು ಹೊರತುಪಡಿಸಿ ಉಳಿದ ಎಲ್ಲಾ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ.

ಮೈಸೂರಿನ ಪೇಪರ್ ಮಿಲ್ಸ್ನಿಂದ ಚಂದ್ರಶೇಖರನ್ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ವಿಲೀನಗೊಳಿಸಲಾಗಿತ್ತು.ಅಕ್ರಮ ಹಣ ವರ್ಗಾವಣೆ ಘಟನೆ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆಯ ನಿರ್ದೇಶನದಂತೆ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ನೌಕರರ ಶಾಸನಬದ್ಧ ಕಡಿತಗಳ ಮೊತ್ತವನ್ನು ಜಮಾ ಮಾಡುವ ಉದ್ದೇಶಕ್ಕಾಗಿ ಬ್ಯಾಂಕ್ ಖಾತೆ ತೆರೆಯಲು ಅನುಮತಿ ನೀಡಲಾಯಿತು.

ಅದರಂತೆ 22.07.2026ರಂದು ಬ್ಯಾಂಕ್ ಖಾತೆಯನ್ನು ತೆರೆಯಲಾಗಿದೆ.ಬಾಕಿ ಇರುವ ₹3.05 ಲಕ್ಷ ಪಿಎಫ್ ಮೊತ್ತವನ್ನು ಸಹ ಶೀಘ್ರದಲ್ಲೇ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಸೆ.6ರಂದು ಭದ್ರೆ ಆಗಮನಕ್ಕೆ ದುರ್ಗದಲ್ಲಿ ನೀರಾವರಿ ಹೋರಾಟ ಸಮಿತಿ ಸಂಭ್ರಮ ಸಿಹಿ ಹಂಚಿ ಸಡಗರ .!ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್