LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕ್ರೈಸ್ ಶಾಲೆಗಳಲ್ಲಿ ಖಾಲಿ ಇರುವ 1087 ಹುದ್ದೆಗಳನ್ನು ನೇರ ನೇಮಕಾತಿ ..!

ಕ್ರೈಸ್ ಶಾಲೆಗಳಲ್ಲಿ ಖಾಲಿ ಇರುವ 1087 ಹುದ್ದೆಗಳನ್ನು ನೇರ ನೇಮಕಾತಿ ..!

 

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿರುವ ಕ್ರೈಸ್ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ಜುಲೈ ತಿಂಗಳಲ್ಲಿ 1087 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಕೆ. ಶಿವಕುಮಾರ್ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಕಳೆದ ಜುಲೈ ತಿಂಗಳಲ್ಲಿ ಖಾಲಿ ಇರುವ 1087 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದ್ದು, ಉಳಿದ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ಕ್ರೈಸ್ ಶಾಲಾ-ಕಾಲೇಜುಗಳು ಉತ್ತಮ ಫಲಿತಾಂಶ ಪಡೆಯುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಹಾಸ್ಟೆಲ್ ಗಳಿಗೆ ಕಳಪೆ ಆಹಾರ ಧಾನ್ಯ ಪೂರೈಕೆ ಸಂಬಂಧ 54 ಕೇಸು ದಾಖಲಾಗಿವೆ. 23 ಪ್ರಕರಣ ಮುಕ್ತಾಯವಾಗಿದ್ದು, 31 ಇಲಾಖೆ ವಿಚಾರಣೆ ಹಂತದಲ್ಲಿವೆ ಎಂದು ಹೇಳಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕರಾಗುವವರಿಗೆ ಇಲ್ಲಿದೆ ಗುಡ್ ನ್ಯೂಸ್.!ಅಂಗನವಾಡಿ/ಕ್ರಷ್ ಕೇಂದ್ರಗಳಲ್ಲಿ ವಿವಿಧ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆಜಿಲ್ಲೆಯ ನೀರಾವರಿ  ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ:  ನೀರಾವರಿ ಹೋರಾಟ ಸಮಿತಿ .!ದಾವಣಗರೆ: ನಾಳೆ 27 ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!ಚಿತ್ರದುರ್ಗ ಶೀತ, ಕೆಮ್ಮು, ಜ್ವರ ಹೆಚ್ಚಳ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ..!ಶ್ರಾವಣ ಮಂಗಳವಾರ ನಗರದ ವಿವಿಧ ರೀತಿಯ ಅಲಂಕಾರ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 26-08-2026 ಲಾವಂಚದ ಬೇರು ಮನೆಯಲ್ಲಿ ತಂದಿಟ್ಟರೆ ಮಾಟ ಮಂತ್ರ ದೃಷ್ಟಿ ದೋಷ ಶತ್ರು ದೃಷ್ಟಿ ನಿಮಗೆ ತಾಕುವುದಿಲ್ಲ!ವಚನ.: --ಅಲ್ಲಮಪ್ರಭುದೇವರು.!ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ:  ಹಾಸ್ಟೆಲ್‌ನ ಮಾಜಿ ಪ್ರಾಂಶುಪಾಲನಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ..!