LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಡಿ.ಕೆ. ಶಿವಕುಮಾರ್ ಮುಂದಿನ 10 ವರ್ಷಗಳ ಕಾಲ ಸಿಎಂ.! ಶ್ರೀಗಳು ಹೇಳಿದ್ದು.!

ಡಿ.ಕೆ. ಶಿವಕುಮಾರ್ ಮುಂದಿನ 10 ವರ್ಷಗಳ ಕಾಲ ಸಿಎಂ.! ಶ್ರೀಗಳು ಹೇಳಿದ್ದು.!

ಡಿ.ಕೆ. ಶಿವಕುಮಾರ್ ಮುಂದಿನ 10 ವರ್ಷಗಳ ಕಾಲ ಸಿಎಂ.! ಶ್ರೀಗಳು ಹೇಳಿದ್ದು.!

ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 2028ರ ಬಳಿಕ ಸುಮಾರು  10 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುತ್ತಾರೆ ಎಂದು ನೊಣವಿನಕೆರೆ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀಗಳು ಈ ಹೇಳಿಕೆ ನೀಡಿದ್ದಾರೆ.

ಡಿ.ಕೆ. ಶಿವಕುಮಾರ್ ಅವರಿಗೆ ಹಲವಾರು ಅಡೆತಡೆಗಳಿವೆ. ಆದರೂ ಅವರ ಹಿಂದೆ ನಾವಿದ್ದೇವೆ. ರಕ್ಷಾ ಕವಚವಾಗಿ ಅವರನ್ನು ನಾವು ಕಾಪಾಡುತ್ತೇವೆ. ಅವರು ಎಂದಿಗೂ ಜಯಶೀಲರಾಗಿರುತ್ತಾರೆ ಎಂದು ಶ್ರೀಗಳು ಹೇಳಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಸೆ.6ರಂದು ಭದ್ರೆ ಆಗಮನಕ್ಕೆ ದುರ್ಗದಲ್ಲಿ ನೀರಾವರಿ ಹೋರಾಟ ಸಮಿತಿ ಸಂಭ್ರಮ ಸಿಹಿ ಹಂಚಿ ಸಡಗರ .!ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್