LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪಗೆ ಇಡಿ ಶಾಕ್.!  13 ಸ್ಥಳಗಳಲ್ಲಿ ದಾಳಿ

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪಗೆ ಇಡಿ ಶಾಕ್.!  13 ಸ್ಥಳಗಳಲ್ಲಿ ದಾಳಿ

 

ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ. ಇಡಿ ಅಧಿಕಾರಿಗಳು ಇಂದುಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸ ಸೇರಿದಂತೆ ಒಟ್ಟು 13 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

 ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಸಂಬಂಧಿಸಿದ ಆಸ್ತಿ, ಹಣಕಾಸು ವ್ಯವಹಾರಗಳು ಹಾಗೂ ಇತರ ದಾಖಲೆಗಳ ಕುರಿತು ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹಿನ್ನೆಲೆಯಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ ಸೇರಿದಂತೆ ರಾಜ್ಯದ ವಿವಿಧೆಡೆ ಒಟ್ಟು 13 ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್ ಸಿ: ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡಿ ಹೈಕೋರ್ಟ್ ಆದೇಶ..!ಯೋಜನೆಗಳ ಅನುಷ್ಠಾನಕ್ಕೆ ಕಾಲಮಿತಿ ನಿಗದಿ: ಸಚಿವ ರಘುಮೂರ್ತಿ ಸೂಚನೆ..!ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪಗೆ ಇಡಿ ಶಾಕ್.!  13 ಸ್ಥಳಗಳಲ್ಲಿ ದಾಳಿಮಾಟ ಮಂತ್ರ ಪ್ರಯೋಗವಾಗಿದ್ದರೆ ಪಲ್ಲಿ ಹಾಗೂ ಬೆಕ್ಕಿನಿಂದ ಸಿಗುತ್ತವೆ ಈ ಸೂಚನೆಗಳು.!ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟ.!ಕನಿಷ್ಟ ವೇತನಕ್ಕೆ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ.!ರಾಮಲೀಲ ಮೈದಾನದಲ್ಲಿ ಎಐಸಿಸಿ. ಅಧ್ಯಕ್ಷ ಮಲ್ಲಿಕಾರ್ಜುನ ಭಾಷಣ: ಶ್ರೀರಾಮಸೇನೆಯಿಂದ ಜಾಗ ಶುದ್ದಿಕರಣ ಖಂಡಿಸಿ ಪ್ರತಿಭಟನೆಶಾಸಕ ಎನ್.ವೈ.ಗೋಪಾಲಕೃಷ್ಣಮೊಳಕಾಲ್ಮುರು ತಾಲ್ಲೂಕನ್ನು ಆಂಧ್ರ ಪ್ರದೇಶಕ್ಕೆ ಸೇರಿಸುವ ಹೇಳಿಕೆ ಖಂಡಿಸಿ ಪ್ರತಿಭಟನೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 18-0-2026-ನೀಲಮ್ಮ  ಅವರ ವಚನ.!