LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ನೂತನ ಸರ್ವೋಚ್ಚ ನಾಯಕನ ಆಯ್ಕೆ.!

 

ಇರಾನ್ :  ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಬಾ ನೇಮಕಗೊಂಡಿದ್ದಾರೆ.

ಇರಾನ್​​ನ ಸರ್ವೋಚ್ಚ ನಾಯಕರಾಗಿದ್ದ ಅಲಿ ಖಮೇನಿ ಇಸ್ರೇಲ್, ಅಮೆರಿಕ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು. ಈಗ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST