LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಘಟ್ಟಿವಾಳಯ್ಯ ಅವರ ವಚನ:

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಕರವೂರ ನಿರಹಂಕಾರ-ಸುಜ್ಞಾನಿದೇವಿಯರ

ಬಸುರಲ್ಲಿ ಬಂದರೆನ್ನಬಹುದೆ ಪ್ರಭುದೇವರ?

ಮಂಡಗೆಯ ಮಾದಿರಾಜ- ಮಾದಲಾಂಬಿಕೆಯಮ್ಮನವರ

ಬಸುರಲ್ಲಿ ಬಂದರೆನ್ನಬಹುದೆ ಬಸವೇಶ್ವರನ?

ಅಕ್ಕನಾಗಲಾಂಬಿಕೆಯಮ್ಮನ ಬಸುರಲ್ಲಿ

ಬಂದರೆನ್ನಬಹುದೆ ಚೆನ್ನಬಸವೇಶ್ವರನ?

ಮೊರಡಿಯ ಮುದ್ದುಗೌಡ-ಸುಗ್ಗವ್ವೆಯ [ರ]

ಬಸುರಲ್ಲಿ ಬಂದೆರೆನ್ನಬಹುದೆ ಸಿದ್ಧರಾಮೇಶ್ವರನ?

ಇವರು ಒಬ್ಬರಿಂದಾದವರಲ್ಲ, ತಮ್ಮಿಂದ ತಾವಾದರು.ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ [ನಿಲ್ಲು] ಮಾಣು.

 

-ಘಟ್ಟಿವಾಳಯ್ಯ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST