LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯ ದಿನಾಂಕ ಇಲ್ಲಿದೆ.!

ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯ ದಿನಾಂಕ ಇಲ್ಲಿದೆ.!

ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯ ದಿನಾಂಕ ಇಲ್ಲಿದೆ.!

ಬೆಂಗಳೂರು: ಜುಲೈ 30ರ ನಂತರ ಕೌನ್ಸೆಲಿಂಗ್ ನಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಿರುವ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಆಗಸ್ಟ್ 5ರಂದು ನಡೆಸಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಆಗಸ್ಟ್ 9ರಂದು ನಡೆಸಲಾಗುತ್ತದೆ.

ಇನ್ನೂ ಕೆಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕೋರಿರುವ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಆ. 9ರಂದು ಬೆಳಿಗ್ಗೆ 11.30 ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ.

ಏಪ್ರಿಲ್ 15 ಮತ್ತು ಮೇ 23ರಂದು ನಡೆದ ಕನ್ನಡ ಪರೀಕ್ಷೆಗೆ ಗೈರುಹಾಜರಾದವರು ಕೂಡ ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ 3 ಶತ್ರುಗಳು ನಿಮ್ಮ ಮನೆಯಲ್ಲಿದ್ದಾರೆ, ಸಮಯಕ್ಕೆ ಸರಿಯಾಗಿ ಗುರುತಿಸದಿದ್ರೆ ಲೈಫೇ ಬರ್ಬಾದ್‌ ಆಗುತ್ತೆ!ಕನ್ನಡ ಮಾಧ್ಯಮದಲ್ಲಿ ಓದಿದವರು ದಡ್ಡರಲ್ಲ : ಡಾ.ಎಲ್.ಪಾಲಾಕ್ಷಯ್ಯಪೋಷಕರಿಗೆ ತಮ್ಮ ಮಕ್ಕಳಲ್ಲಿ ನಾಟ್ಯದ ಅಭಿರುಚಿ ಬೆಳೆಸುವಲ್ಲಿ ಮುಂದಾಗಲಿ: ಸಿ.ಎಸ್.ಗಾಯಿತ್ರಿಧರ್ಮ ಎಂದರೆ ಬೆಳಕಿನ ಸತ್ಯಶೋಧನೆ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ--ಒಕ್ಕಲಿಗ ಮುದ್ದಣ್ಣ  ಅವರ ವಚನವಿದೇಶಿ ಕಂಪನಿಗಳನ್ನು ದೇಶದಿಂದ ಒದ್ದೊಡಿಸುವ ಚಳುವಳಿ: ಜೆ.ಯಾದವರೆಡ್ಡಿಮಾಯಕೊಂಡ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ: ಸಚಿವ ಕೆ.ಎಸ್. ಬಸವಂತಪ್ಪದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 09-08-2026ಶತ್ರುಗಳು ಕೂಡ ನಿಮ್ಮ ಮಾತು ಕೇಳಿ ನಿಮಗೆ ಶರಣಾಗತಿ ಆಗಬೇಕೆಂದರೆ ಈ ತಂತ್ರ ಶಕ್ತಿ ಇರುವ ವಸ್ತುವನ್ನು ನಿಮ್ಮತ್ರ ಇಟ್ಟುಕೊಳ್ಳಿ?-ಕನ್ನಡಿಕಾಯಕದ ಅಮ್ಮಿದೇವಯ್ಯ ಅವರ ವಚನ