LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಹಾಕಿ ವಿಶ್ವಕಪ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಹಾಕಿ ವಿಶ್ವಕಪ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಹಾಕಿ ವಿಶ್ವಕಪ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ದೆಹಲಿ: ಪುರುಷರ ಹಾಕಿ ವಿಶ್ವಕಪ್‌ನಲ್ಲಿ ಗೆಲ್ಲಲೇಬೇಕಾದ ಪಂದ್ಯದಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿದೆ. ಪಾಕಿಸ್ತಾನವನ್ನು 5-3 ಗೋಲುಗಳಿಂದ ಸೋಲಿಸಿದೆ.

ಈ ಗೆಲುವಿನೊಂದಿಗೆ, ಭಾರತ ಪಂದ್ಯಾವಳಿಯ ಎರಡನೇ ಸುತ್ತಿಗೆ ಅರ್ಹತೆ ಪಡೆದಿದೆ. ಆದರೆ ಪಾಕಿಸ್ತಾನ ಟೂರ್ನಿಯಿಂದ ಹೊರಬಿದ್ದಿದೆ. ಪಂದ್ಯದಲ್ಲಿ, ಭಾರತೀಯ ಆಟಗಾರರಾದ ಹರ್ಮನ್ನೀತ್ ಸಿಂಗ್‌ ಮತ್ತು ಅಭಿಷೇಕ್ ತಲಾ ಎರಡು ಗೋಲುಗಳನ್ನು ಗಳಿಸಿದರೆ, ಮಂದೀಪ್ ಸಿಂಗ್ ಒಂದು ಗೋಲು ಗಳಿಸಿ ಮಿಂಚಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಸೆ.6ರಂದು ಭದ್ರೆ ಆಗಮನಕ್ಕೆ ದುರ್ಗದಲ್ಲಿ ನೀರಾವರಿ ಹೋರಾಟ ಸಮಿತಿ ಸಂಭ್ರಮ ಸಿಹಿ ಹಂಚಿ ಸಡಗರ .!ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್