LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಹೊಳಲ್ಕೆರೆ : ಮಳೆಗಾಗಿ ಪ್ರಾರ್ಥಿಸಿ ಗೋ ಪೂಜೆ

ಹೊಳಲ್ಕೆರೆ : ಮಳೆಗಾಗಿ ಪ್ರಾರ್ಥಿಸಿ ಗೋ ಪೂಜೆ

 

ಹೊಳಲ್ಕೆರೆ : ಮಳೆಗಾಗಿ ಪ್ರಾರ್ಥಿಸಿ ಮಾರುತಿ ನಿವೃತ್ತ ನೌಕರರ ಸಂಘದಿಂದ ಮಲ್ಲಾಡಿಹಳ್ಳಿ ಸಮೀಪವಿರುವ ಕೆಂಗುಂಟೆಯಲ್ಲಿ ಆಂಜನೇಯಸ್ವಾಮಿ ದೇವಸ್ಥಾನದ ಹತ್ತಿರ ಗೋ ಪೂಜೆ ನೆರವೇರಿಸಲಾಯಿತು.

ಮಾರುತಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್.ಬಿ.ರಾಜಪ್ಪ ಕೆಂಗುಂಟೆ ಮಾತನಾಡಿ ಮಳೆ-ಬೆಳೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ತೋಟಗಳು ಒಣಗುತ್ತಿವೆ.

ಗೋವುಗಳ ದೇಹದಲ್ಲಿ ಕೋಟ್ಯಾನುಕೋಟಿ ದೇವತೆಗಳು ನೆಲೆಸಿರುತ್ತಾರೆಂಬ ನಂಬಿಕೆ ಹಿಂದಿನಿಂದಲೂ ರೂಢಿಯಲ್ಲಿರುವುದರಿಂದ ಗೋವುಗಳನ್ನು ಪೂಜಿಸಿದ್ದೇವೆ. ಈಗಲಾದರೂ ಸಮೃದ್ದ ಮಳೆ ಕರುಣಿಸಿ ರೈತರ ಬದುಕನ್ನು ಹಸನಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದೇವೆಂದರು.

ಎಲ್.ರಂಗಪ್ಪ, ಡಾ.ಎಸ್.ಪಿ.ರವಿ ಇವರುಗಳು ಗೋಪೂಜೆಯಲ್ಲಿ ಪಾಲ್ಗೊಂಡಿದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆ ಎಸ್ ಈಶ್ವರಪ್ಪ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್.!ಇವತ್ತಿಗೆ ರಾಮಾಯಣ ಚಿತ್ರ ಕಲೆಕ್ಷನ್ ಎಷ್ಟುಕೋಟಿ.!?ವಿರಾಟ್ ಕೊಹ್ಲಿ ನ್ಯೂಜಿಲೆಂಡ್‌ ವಿರುದ್ಧದ ಬ್ಯಾಟಿಂಗ್‌ನಲ್ಲಿ ಎಷ್ಟು ರನ್.!ಚೀನೀ ವಿಜ್ಞಾನಿಗಳು ಕೂದಲು ಉದುರುವಿಕೆ ನಿಲ್ಲಿಸಲು ವಿಶೇಷ ಬಾಚಣಿ ಅಭಿವೃದ್ಧಿ…!ವಾಮಾಚಾರಕ್ಕೆ ಮಾಟ ಮಂತ್ರ ದೂಷಕ್ಕೆ ಶತ್ರು ದೃಷ್ಟಿಗೆ ಜನ ದೃಷ್ಟಿಗೆ ದೃಷ್ಟಿಯಿಂದ ಈ ಶಕ್ತಿಶಾಲಿ ಯಂತ್ರವನ್ನು ಧಾರಣೆ ಮಾಡಿ!ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್.!ಗಾಯತ್ರಿ ಜಲಾಶಯದ ಬಳಿ ನೂತನ ಗೋಶಾಲೆ ಉದ್ಘಾಟನೆ ಜಿಲ್ಲಾಧಿಕಾರಿ ಎಸ್. ರಮ್ಯಾಬುಡಕಟ್ಟು ಜನರೊಂದಿಗೆ ರಾಜ್ಯಪಾಲರಾದ ಡಾ.ಸುಧಾ ಯಾದವ್ ಸಂವಾದಮಳೆನೀರು ಕೊಯ್ಲು, ನೀರು ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲು ಕರೆ ರಾಜ್ಯಪಾಲ ಡಾ. ಸುಧಾ ಯಾದವ್ .!ರಾಜ್ಯ ಮಟ್ಟದ ಕವಿಗೋಷ್ಠಿ: ಅತ್ಮಾವಲೋಕನದ ಸಾಹಿತ್ಯ ಅತ್ಯಂತ ಶ್ರೇಷ್ಠ.! ಡಾ.ಬಸವಕುಮಾರ ಸ್ವಾಮೀಜಿ.!