ನ್ಯೂಜಿಲೆಂಡ್: ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದರು.
ಅವರು ನಾಲ್ಕು ಇನ್ನಿಂಗ್ಸ್ಗಳಲ್ಲಿ ಒಟ್ಟು 86 ರನ್ ಗಳಿಸಿದ್ದು, 21.50ರ ಸರಾಸರಿಯನ್ನು ಕಾಯ್ದುಕೊಂಡರು.
ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ 74 ರನ್ಗಳ ಇನ್ನಿಂಗ್ಸ್ ಆಡಿದರು, ಆದರೆ ನಂತರದ ಮೂರು ಪಂದ್ಯಗಳಲ್ಲಿ ಕೇವಲ 12 ರನ್ ಗಳಿಸಲಷ್ಟೇ ಶಕ್ತರಾದರು.
ಈ ಸರಣಿಯಲ್ಲಿ ಅರ್ಧಶತಕ ಬಾರಿಸಿದ ಏಕೈಕ ಭಾರತೀಯ ಆಟಗಾರ ಅವರಾಗಿದ್ದರು.