LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ನೀವು ಊಟದ ಬಳಿಕ ಸ್ನಾನ ಮಾಡುತ್ತಿರಾ ಹಾಗಾದ್ರೆ ಈ ಸುದ್ದಿ ಓದಿ.!

 

ಹೆಚ್ಚಿನವರು ಊಟ ಮಾಡಿದ ನಂತರ ಸ್ನಾನ ಮಾಡುತ್ತಾರೆ. ಆದರೆ ಈ ರೀತಿ ಮಾಡುವುದು ಆರೋಗ್ಯಕ್ಕೆ ಹಾನಿ ಉಂಟಾಗುತ್ತದೆ. ಸಹಜವಾಗಿ ಊಟದ ನಂತರ, ನಮ್ಮ ದೇಹದಲ್ಲಿನ ಜಠರ, ನಾವು ತಿಂದ ಆಹಾರವನ್ನು ಜೀರ್ಣಿಸುವ ಕೆಲಸ ಮಾಡುತ್ತದೆ.

ಆಗ ಅದು ಹೆಚ್ಚು ತಾಪವಿರುತ್ತದೆ. ಆ ಸಮಯದಲ್ಲಿ ಸ್ಥಾನ ಮಾಡಿದರೆ, ಜಠರದ ತಾಪ ತಣ್ಣಗಾಗುತ್ತದೆ. ಅಲ್ಲದೇ ತಿಂದ ಆಹಾರ ಸರಿಯಾಗಿ ಜೀರ್ಣವಾಗದೇ, ಹಲವು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ನೀವು ಕೂಡ ಊಟದ ನಂತರ ಸ್ನಾನ ಮಾಡುತ್ತಿದ್ದೀರಾ?

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇವಲ ಅರಳಿ ಮರವನ್ನು ಮುಟ್ಟುತ್ತಾ ಈ ಚಿಕ್ಕ ಮಂತ್ರ ಹೇಳಿದರೆ ಯಾವುದೇ ಇಚ್ಛೆ ಇದ್ದರೂ ಈಡೇರುತ್ತದೆ..!ಏಳು ಜನ ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ.! ಹೆಚ್ಚುವರಿ ಜವಾಬ್ದಾರಿಚಿತ್ರದುರ್ಗ: ನಾಳೆ  ಜಿಟಿಟಿಸಿ: ಜುಲೈ 22ರಂದು ಉದ್ಯೋಗ ಮೇಳಕ್ರೀಡಾಪಟುಗಳ ಪ್ರೋತ್ಸಾಹಧನ, ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-07-2026ವಚನ.: --ಸಿದ್ಧರಾಮೇಶ್ವರಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ:  -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್ಈ ಕಾರಣಕ್ಕೆ ಗಣಿ ಇಲಾಖೆಯಲ್ಲಿ ಮೇಜರ್ ಸರ್ಜರಿ ಶೇ.80ರಷ್ಟು ಸಿಬ್ಬಂದಿ ವರ್ಗಾವಣೆ.!ದೃಷ್ಟಿ ನರಘೋಷ ಮಹಾನಿವಾರಣ ಯಂತ್ರದ ಮಹತ್ವವೇನು ಯಂತ್ರದಿಂದ ನರ ದೃಷ್ಟಿ ದೋಷ ಶತ್ರು ದೃಷ್ಟಿ ದೋಷ ಹೇಗೆ ಪರಿಹಾರ!?ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ವಿಪಕ್ಷಗಳ ಲೆಕ್ಕಾಚಾರ ಏನು.?