LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಅಟೆಂಡರ್ ಹುದ್ದೆಗೆ ಅರ್ಜಿ ಆಹ್ವಾನ

ಅಟೆಂಡರ್ ಹುದ್ದೆಗೆ ಅರ್ಜಿ ಆಹ್ವಾನ

 

   ದಾವಣಗೆರೆ : ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ (ರುಡ್‍ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾ||, ಬೆಂಗಳೂರು ಗ್ರಾಮಾಂತರ ಜಿಲ್ಲೆ  ಇಲ್ಲಿ ಅಟೆಂಡರ್ ಹುದ್ದೆಯು ಒಂದು ಖಾಲಿ ಇದ್ದು, 22 ರಿಂದ 30 ವಯೋಮಾನದ ಯುವಕ, ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು.

    ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆಯನ್ನುವುಳ್ಳ ಅರ್ಹ ಯುವಕ/ಯುವತಿಯರು ಕನ್ನಡ ಭಾμÉಯಲ್ಲಿ ಪರಿಣಿತಿಯನ್ನು ಹೊಂದಿರಬೇಕು. 

     ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ ಮುಖಾಂತರ ಮಾತ್ರ ಕಳುಹಿಸಬೇಕು. ಇ-ಮೇಲ್: [email protected]  ಇಲ್ಲಿಗೆ ದಿನಾಂಕ: 20.08.2026 ರೊಳಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9113880324 ಇಲ್ಲಿ ಸಂಪರ್ಕಿಸಬಹುದೆಂದು ನಿರ್ದೇಶಕರು ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST