LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಕೀಲರಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ..!

ವಕೀಲರಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ..!

 

   ದಾವಣಗೆರೆ : ಹಿಂದುಳಿದ ವರ್ಗಗಳ ಇಲಾಖೆಯಿಂದ ವಕೀಲರಿಗೆ ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಪ್ರಸಕ್ತ ಸಾಲಿಗೆ ಅರ್ಹ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  ಅರ್ಹ ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಠಡಿ 46, ಎರಡನೇ ಮಹಡಿ, ಜಿಲ್ಲಾಡಳಿತ ಭವನ ಕರೂರು ರಸ್ತೆ, ದಾವಣಗೆರೆ ಇಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 5 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದೇಶಿ ಕಂಪನಿಗಳನ್ನು ದೇಶದಿಂದ ಒದ್ದೊಡಿಸುವ ಚಳುವಳಿ: ಜೆ.ಯಾದವರೆಡ್ಡಿಮಾಯಕೊಂಡ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ: ಸಚಿವ ಕೆ.ಎಸ್. ಬಸವಂತಪ್ಪದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 09-08-2026ಶತ್ರುಗಳು ಕೂಡ ನಿಮ್ಮ ಮಾತು ಕೇಳಿ ನಿಮಗೆ ಶರಣಾಗತಿ ಆಗಬೇಕೆಂದರೆ ಈ ತಂತ್ರ ಶಕ್ತಿ ಇರುವ ವಸ್ತುವನ್ನು ನಿಮ್ಮತ್ರ ಇಟ್ಟುಕೊಳ್ಳಿ?-ಕನ್ನಡಿಕಾಯಕದ ಅಮ್ಮಿದೇವಯ್ಯ ಅವರ ವಚನಮಂತ್ರ ಶಾಸ್ತ್ರದಿಂದ ವಶೀಕರಣ ಮಾಡುವ ತಂತ್ರ ಇದೆ ನೀವು ಇಷ್ಟ ಪಟ್ಟಂತವರು ಮಂತ್ರ ಉಚ್ಚಾರಣೆಯಿಂದ ನಿಮ್ಮಂತೆ ಆಗುತ್ತಾರೆ!ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಶಾಲೆ, ಪಿಯು ಕಾಲೇಜುಗಳಿಗೆ ರಜೆಜೋಗ ಜಲಪಾತಕ್ಕೆ ಕೆಎಸ್‍ಆರ್‍ಟಿಸಿ ವಿಶೇಷ ಪ್ಯಾಕೇಜ್ ಬಸ್ವಕೀಲರಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ..!08-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ