LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕನ್ನಡ ಕಿರುತೆರೆ ನಟ ವಿಜಯಕುಮಾ‌ರ್ ಜಿತೂರಿ ನಿಧನ..!

ಕನ್ನಡ ಕಿರುತೆರೆ ನಟ ವಿಜಯಕುಮಾ‌ರ್ ಜಿತೂರಿ ನಿಧನ..!

 

ಗದಗ: ಕನ್ನಡದ 'ಮಂಗಳ ಗೌರಿ ಮದುವೆ' ಖ್ಯಾತಿಯ ಹಿರಿಯ ಕಿರುತೆರೆ ನಟ ಹಾಗೂ ರಂಗಭೂಮಿ ಕಲಾವಿದ ವಿಜಯಕುಮಾರ್ ಜಿತೂರಿ ನಿಧನರಾಗಿದ್ದಾರೆ.

ಹಲವು ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು, ಗದಗದ ಬೆಟಗೇರಿಯಲ್ಲಿ ತಮ್ಮ ಸ್ವಗೃಹದಲ್ಲಿಯೇ ನಿಧನರಾಗಿದ್ದಾರೆ.

ಅವರು ಕೇವಲ ನಟ ಮಾತ್ರ ಅಲ್ಲ ಗಾಯಕ ಕೂಡ ಹೌದು. ಕಲಾ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇವರ ನಿಧನದಿಂದ ಕನ್ನಡ ಮನರಂಜನಾ ಲೋಕ ಮತ್ತೊಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತಾಗಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು; ಸಚಿವರಿಗೆ ಖಾತೆ ಹಂಚಿಕೆಗೆ ಮೂಹೂರ್ತ ಫೀಕ್ಸ್ . ಮೂರು ಆಕಾಶದಲ್ಲಿ ನಾಳೆ ಅದ್ಭುತಗಳು ಜರಗಲಿವೆ.!YouTube ನಲ್ಲಿ ಹಣ ಮಾಡಬೇಕೆಂದವರು ಒಮ್ಮೆ ಸುದ್ದಿ ಓದಿ ಬಿಡಿ.!ಕನ್ನಡ ಕಿರುತೆರೆ ನಟ ವಿಜಯಕುಮಾ‌ರ್ ಜಿತೂರಿ ನಿಧನ..! ಮಾಟಮಂತ್ರದಂತಹ ಸಮಸ್ಯೆಗೆ ಒಳಗಾಗಿದ್ದರೆ ಶಕ್ತಿಶಾಲಿ ಬೇರಿನಿಂದ ಸರಳ ಪ್ರಯೋಗ ಮಾಡಿ ಪರಿಹಾರ ಸಿಗುತ್ತದೆ!ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ –ಸೆಟ್ ವೇಳಾಪಟ್ಟಿ ಬಿಡುಗಡೆ.!ಚಿತ್ರದುರ್ಗ: ಇಂದು ಆ. 11ರಂದು ಸಿಎಂ ಜೊತೆ ಸರ್ಕಾರಿ ನೌಕರರ ಸಂವಾದ.!ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ ₹30,000 ದಂಡ.!ಯಾಂತ್ರಿಕ ಬದುಕಿಗೆ ಕಲೆ, ಸಾಹಿತ್ಯ, ಸಂಗೀತ ಮನಸ್ಸಿಗೆ ನೆಮ್ಮದಿ.!ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸಿ: ಪ್ರತಿಭಟನೆ.!