LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕೆಪಿಎಸ್ ಸಿ: ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡಿ ಹೈಕೋರ್ಟ್ ಆದೇಶ..!

ಕೆಪಿಎಸ್ ಸಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡಿ ಹೈಕೋರ್ಟ್ ಆದೇಶ..!

 

ಬೆಂಗಳೂರು: ಕೆಪಿಎಸ್ ಸಿ (ಕರ್ನಾಟಕ ಲೋಕಸೇವಾ ಆಯೋಗ) ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

 ಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ಹಾಗೂ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜುಲೈ 10ರಂದು ಆದೇಶ ಹೊರಡಿಸಿದ್ದರು. ಇದೀಗ ಹೈಕೋರ್ಟ್ ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶವನ್ನು ರೊದ್ದುಗೊಳಿಸಿದ್ದು, ಕೆಪಿಎಸ್ ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಮ್ಕರಪ್ಪ ಸಾಹುಕಾರ್ ಅವರನ್ನು ಮರುನೇಮಕಗೊಳಿಸಿ ಆದೇಶ ಹೊರಡಿಸಿದೆ.

  ಕುರಿತು ಹೈಕೋರ್ಟ್ ನ್ಯಾ.ಸೂರಜ್ ಗೋವಿಂದರಾವ್ ಅವರಿದ್ದ ಹೈಕೋರ್ಟ್ ಪೀಠ ಮಹತ್ವದ ತೀರ್ಪು ನೀಡಿದೆ. ಅಮಾನತುಗೊಳಿಸುವಂತೆ ಸಚಿವ ಸಂಪುಟ ಸಲಹೆ ನೀಡಿಲ್ಲ, ಶಿಫಾರಸು ಮಾಡಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನಷ್ಟೇ ಅನುಸರಿಸಬೇಕು ಎಂದು ತಿಳಿಸಿದೆ. ಅಲ್ಲದೇ ಜುಲೈ 10ರಂದು ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದುಗೊಳಿಸಿದ್ದು, 7 ದಿನಗಳಲ್ಲಿ ಕೆಪಿಎಸ್ ಸಿ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡುವಂತೆ ಸೂಚಿಸಿದೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್ ಸಿ: ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡಿ ಹೈಕೋರ್ಟ್ ಆದೇಶ..!ಯೋಜನೆಗಳ ಅನುಷ್ಠಾನಕ್ಕೆ ಕಾಲಮಿತಿ ನಿಗದಿ: ಸಚಿವ ರಘುಮೂರ್ತಿ ಸೂಚನೆ..!ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪಗೆ ಇಡಿ ಶಾಕ್.!  13 ಸ್ಥಳಗಳಲ್ಲಿ ದಾಳಿಮಾಟ ಮಂತ್ರ ಪ್ರಯೋಗವಾಗಿದ್ದರೆ ಪಲ್ಲಿ ಹಾಗೂ ಬೆಕ್ಕಿನಿಂದ ಸಿಗುತ್ತವೆ ಈ ಸೂಚನೆಗಳು.!ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟ.!ಕನಿಷ್ಟ ವೇತನಕ್ಕೆ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ.!ರಾಮಲೀಲ ಮೈದಾನದಲ್ಲಿ ಎಐಸಿಸಿ. ಅಧ್ಯಕ್ಷ ಮಲ್ಲಿಕಾರ್ಜುನ ಭಾಷಣ: ಶ್ರೀರಾಮಸೇನೆಯಿಂದ ಜಾಗ ಶುದ್ದಿಕರಣ ಖಂಡಿಸಿ ಪ್ರತಿಭಟನೆಶಾಸಕ ಎನ್.ವೈ.ಗೋಪಾಲಕೃಷ್ಣಮೊಳಕಾಲ್ಮುರು ತಾಲ್ಲೂಕನ್ನು ಆಂಧ್ರ ಪ್ರದೇಶಕ್ಕೆ ಸೇರಿಸುವ ಹೇಳಿಕೆ ಖಂಡಿಸಿ ಪ್ರತಿಭಟನೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 18-0-2026-ನೀಲಮ್ಮ  ಅವರ ವಚನ.!