LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಿದ್ಯಾರ್ಥಿವೇತನಗೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ.!

ವಿದ್ಯಾರ್ಥಿವೇತನಗೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ.!

 

ಚಿತ್ರದುರ್ಗ: ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಯೋಜನೆಗಳನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.  ಅರ್ಹ ವಿದ್ಯಾರ್ಥಿಗಳಿಗೆ ಆಧಾರ್ ಜೋಡಿತ ಬ್ಯಾಂಕ್ ಖಾತೆ ನೇರವಾಗಿ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿ ವೇತನ ಪಾವತಿಸಲಾಗುತ್ತದೆ.

ಈ ಹಿನ್ನಲೆಯಲ್ಲಿ  ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಆಧಾರ್ ಜೋಡಿಸುವುದು ಕಡ್ಡಾಯವಾಗಿರುತ್ತದೆ. ಇದರೊಂದಿಗೆ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರೌಢಶಾಲೆಗಳಲ್ಲಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಎನ್.ಎಸ್.ಪಿ ಪೋರ್ಟಲ್‍ನಲ್ಲಿ ಓಟಿಆರ್ ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 08194-226659 ಸಂಪರ್ಕಿಸಬಹುದು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಷ್ಟಪಟ್ಟಂತ ಸ್ತ್ರೀ ಪತ್ನಿಯಾಗಿ ಸಿಗಬೇಕೆಂದರೆ ಏಲಕ್ಕಿಯಿಂದ ಈ ತಂತ್ರ ಮಾಡಿ ಸಾಕು!ವಿದ್ಯಾರ್ಥಿವೇತನಗೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ.!ದೀಪಾವಳಿ ಹಬ್ಬದ ಗಿಫ್ಟ್: ಜಿಲ್ಲೆಯ ಗೃಹಲಕ್ಷ್ಮಿಯರಿಗೆ 3 ಕಂತಿನ ಹಣ ಬಿಡುಗಡೆ..!ಸರಕಾರಿ ನೌಕರರಿಗೆ ಗುಡ್ ನ್ಯೂಸ್ ..!ತುಟ್ಟಿಭತ್ಯೆ ಹೆಚ್ಚಳಕ್ಕೆ ಸರ್ಕಾರದ ಅನುಮೋದನೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-11-2026ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ ಪಾದಯಾತ್ರೆ: ಹರಿಶ್ಚಂದ್ರ ದ್ವಿವೇದಿ ಹೇಳಿದ್ದು ಹೀಗೆ.!ವಚನ: --ಏಲೇಶ್ವರ ಕೇತಯ್ಯಅಗ್ನಿವೀರರ ಸೇವಾವಧಿ ವಿಸ್ತರಣೆ..! ಕೇಂದ್ರ ಸರ್ಕಾರ ಆದೇಶ..!ಕ್ರಿಕೆಟ್ : ಭಾರತಕ್ಕೆ ಭರ್ಜರಿ ಗೆಲುವು..!ನಿಮ್ಮ ಏಳಿಗೆ ಪ್ರಗತಿ ಸಹಿಸದ ಶತ್ರುಗಳಿಗೆ ಅಷ್ಟಮಂಡಲ ಹಾಕುವ ಕಪ್ಪು ಕವಡೆಗಳಿಂದ ಶತ್ರುನಾಶ ಸರಳ ತಂತ್ರ ಮಾಡಬಹುದು!