LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ನಾಳೆ 21 ರಿಂದ 19 ಜಿಲ್ಲೆಗಳಲ್ಲಿ ಮದ್ಯ ಮಾರಾಟ ಬಂದ್

ನಾಳೆ 21 ರಿಂದ 19 ಜಿಲ್ಲೆಗಳಲ್ಲಿ ಮದ್ಯ ಮಾರಾಟ ಬಂದ್

 

 

ಬೆಂಗಳೂರು: ವಿ.ಪರಿಷತ್‌ ಚುನಾವಣೆ ಹಿನ್ನೆಲೆ ಅ. 21ರ ಸಂಜೆ 4 ಗಂಟೆಯಿಂದ ಅ. 23ರ ಮಧ್ಯರಾತ್ರಿವರೆಗೆ ರಾಜ್ಯದ 19 ಜಿಲ್ಲೆಗಳಲ್ಲಿ ಮದ್ಯ ಮಾರಾಟ, ಸಾಗಣೆ ಹಾಗೂ  ಸೇವನೆ ನಿಷೇಧಿಸಿ ಡಿಸಿಗಳು ಆದೇಶ ಹೊರಡಿಸಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಂ, ರಾಮನಗರದ ಪದವೀಧರ, ಶಿಕ್ಷಕರ ಕ್ಷೇತ್ರಗಳಲ್ಲಿ ಈ ನಿರ್ಬಂಧ ಅನ್ವಯಿಸುತ್ತದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST