LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

₹75,000 ವರೆಗಿನ ರೈತರ ಸಾಲ ಮನ್ನಾ: ಸಿ.ಎಂ ವಿಜಯ್.!

₹75,000 ವರೆಗಿನ ರೈತರ ಸಾಲ ಮನ್ನಾ: ಸಿ.ಎಂ ವಿಜಯ್.!

 


ಚೆನ್ನೈ : ಇಂದು ತಮಿಳುನಾಡು ಮುಖ್ಯ ಮಂತ್ರಿ ವಿಜಯ್  ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ₹75,000ವರೆಗಿನ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. 

₹75,000ರಿಂದ ₹1 ಲಕ್ಷದವರೆಗಿನ ಸಾಲಗಳಿಗೂ ₹75,000ವರೆಗಿನ ಸಾಲವು ಮನ್ನಾ ಆಗಲಿದೆ. 

ಇದರಿಂದ 13.34 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ. ರೈತರನ್ನು ದೇಶದ ಜೀವನಾಡಿ ಎಂದ ಸಿಎಂ, ಕೃಷಿ ಕ್ಷೇತ್ರವನ್ನು ಬಲಪಡಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಈ ಹೆಚ್ಚುವರಿ ಸಾಲ ಮನ್ನಾಕ್ಕೆ ₹953.06 ಕೋಟಿ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್ ಸಿ: ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡಿ ಹೈಕೋರ್ಟ್ ಆದೇಶ..!ಯೋಜನೆಗಳ ಅನುಷ್ಠಾನಕ್ಕೆ ಕಾಲಮಿತಿ ನಿಗದಿ: ಸಚಿವ ರಘುಮೂರ್ತಿ ಸೂಚನೆ..!ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪಗೆ ಇಡಿ ಶಾಕ್.!  13 ಸ್ಥಳಗಳಲ್ಲಿ ದಾಳಿಮಾಟ ಮಂತ್ರ ಪ್ರಯೋಗವಾಗಿದ್ದರೆ ಪಲ್ಲಿ ಹಾಗೂ ಬೆಕ್ಕಿನಿಂದ ಸಿಗುತ್ತವೆ ಈ ಸೂಚನೆಗಳು.!ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟ.!ಕನಿಷ್ಟ ವೇತನಕ್ಕೆ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ.!ರಾಮಲೀಲ ಮೈದಾನದಲ್ಲಿ ಎಐಸಿಸಿ. ಅಧ್ಯಕ್ಷ ಮಲ್ಲಿಕಾರ್ಜುನ ಭಾಷಣ: ಶ್ರೀರಾಮಸೇನೆಯಿಂದ ಜಾಗ ಶುದ್ದಿಕರಣ ಖಂಡಿಸಿ ಪ್ರತಿಭಟನೆಶಾಸಕ ಎನ್.ವೈ.ಗೋಪಾಲಕೃಷ್ಣಮೊಳಕಾಲ್ಮುರು ತಾಲ್ಲೂಕನ್ನು ಆಂಧ್ರ ಪ್ರದೇಶಕ್ಕೆ ಸೇರಿಸುವ ಹೇಳಿಕೆ ಖಂಡಿಸಿ ಪ್ರತಿಭಟನೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 18-0-2026-ನೀಲಮ್ಮ  ಅವರ ವಚನ.!