LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ.!

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ.!

 

ಚಿತ್ರದುರ್ಗ; ಶಾಸಕ ಸಮರ್ಥ್ ಶಾಮನೂರು ಅವರ ಕಾರು ಅಪಘಾತಕ್ಕಿಡಾಗಿದೆ. !
ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಗೇಟ್ ಸಮೀಪ ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್‌ಟೇಕ್ ಮಾಡುವಾಗ ಈ ಅಪಘಾತ ಸಂಭವಿಸಿದೆ. 

ಡಿಕ್ಕಿಯ ರಭಸಕ್ಕೆ ಮುಂದಿನ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಆ ಕಾರಿನಲ್ಲಿದ್ದ ಬಳ್ಳಾರಿಯ ಸಂದೀಪ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅದೃಷ್ಟವಶಾತ್ ಸಮರ್ಥ್ ಶಾಮನೂರು ಸೇರಿದಂತೆ ಅವರ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST