LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಗೆ ಹೊಸ ನಿಯಮ ಜಾರಿ.!

ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಗೆ ಹೊಸ ನಿಯಮ ಜಾರಿ.!

 

ದೆಹಲಿ: ಹೌದು ಇನ್ಮುಂದೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆ, ಸಮಾವೇಶ ಹಾಗೂ ಸಾರ್ವಜನಿಕ ಸಭೆಗಳಿಗೆ ದೆಹಲಿ ಪೊಲೀಸರು ಹೊಸ ಮಾರ್ಗಸೂಚಿ ಜಾರಿಗೊಳಿಸಿದ್ದಾರೆ.

ಇದರ ಪ್ರಕಾರ, ಯಾವುದೇ ಕಾರ್ಯಕ್ರಮಗಳನ್ನು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮಾತ್ರ ನಡೆಸಲು ಅವಕಾಶವಿದೆ. ಒಂದು ಕಾರ್ಯಕ್ರಮದಲ್ಲಿ ಗರಿಷ್ಠ 50,000 ಜನರು ಮಾತ್ರ ಭಾಗವಹಿಸಬಹುದು. ಪ್ರತಿಭಟನೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ವೇಳೆ ಸುರಕ್ಷತೆ, ಆಡಳಿತಾತ್ಮಕ ವ್ಯವಸ್ಥೆಗಳನ್ನು ಸುಗಮಗೊಳಿಸುವ ಉದ್ದೇಶದಿಂದ ಈ ನಿಯಮಗಳನ್ನು ಜಾರಿಗೆ ತರಲಾಗಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST