LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಶ್ರೀ ಪಂಚಮಶಾಲಿ ಮಠದಲ್ಲಿ ಅಕ್ಟೋಬರ್‌ 31 ರವರೆಗೆ ನಿಷೇದಾಜ್ಞೆ ಜಾರಿ.!

ಶ್ರೀ ಪಂಚಮಶಾಲಿ ಮಠದಲ್ಲಿ ಅಕ್ಟೋಬರ್‌ 31 ರವರೆಗೆ ನಿಷೇದಾಜ್ಞೆ ಜಾರಿ.!

 

ದಾವಣಗೆರೆ: ಪಂಚಮಸಾಲಿ ಮಠದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಮಠದ ಆಸ್ತಿ ಕಾಪಾಡುವ ಹಿತದೃಷ್ಠಿಯಿಂದ ಹಾಗೂ ಶಾಂತಿಯನ್ನು ಮುಂದುವರೆಸುವ ಸಲುವಾಗಿ  ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಶ್ರೀ ಪಂಚಮಸಾಲಿ ಮಠದ ಆವರಣದಲ್ಲಿ ಅಕ್ಟೋಬರ್‌  31 ರವರೆಗೆ ಧಾರ್ಮಿಕ ಪೂಜಾ ವಿಧಾನಗಳನ್ನು ಹೊರತುಪಡಿಸಿ ಯಾವುದೇ ರೀತಿಯ ಸಭೆ/ಸಮಾರಂಭ ಹಾಗೂ ಪತ್ರಿಕಾ ಗೋಷ್ಠಿಯನ್ನು ನಡೆಸದಂತೆ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ  ಆದೇಶಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಶ ತ್ರು ಸಂಹಾರ ನಿಮ್ಮ ಕಣ್ಣು ಮುಂದೆ ನಿಮ್ಮ ಶತ್ರುಗಳು ಸದೆಬಡಿಯಿರಿ ನಿಮ್ಮ ತಂಟೆಗೆ ಬರುವುದಿಲ್ಲ.?ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಗೀತಾ ಇಡಿ ವಶಕ್ಕೆ.!ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕ 40 ಸಾವಿರ ಲಂಚ ಸ್ವೀಕಾರ ಲೋಕಾಯುಕ್ತ ಬಲೆಗೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 07-10-2026ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ಸೃಜನೆಗೆ ಜಿಲ್ಲಾಧಿಕಾರಿ ಎಸ್.ರಮ್ಯ ಸೂಚನೆವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ.!ವಾಹನಗಳ ದಟ್ಟಣೆ ಇರುವ ಕಡೆ ಗುಣ ಮಟ್ಟದ ಹಂಪ್ಸ್ಗಳನ್ನು ಅಳವಡಿಸಲು ಮನವಿ.!ಆಸಿಡ್ ಸಂತ್ರಸ್ತರಿಗೆ ಮಾನಸಿಕ, ಸಾಮಾಜಿಕ ಬೆಂಬಲ ಅಗತ್ಯ : ನ್ಯಾಯಾಧೀಶರಾದ ಜಿ.ಡಿ. ಮಹಾವರ್ಕರ್ವಚನ:  -ಸೊಡ್ಡಳ ಬಾಚರಸನಿಮ್ಮ ಮಕ್ಕಳು ತುಂಬಾ ಮಂಕು ಇದ್ರೆ ಓದಲ್ಲ ಮತ್ತು ಹೇಳಿದ ಮಾತು ಕೇಳೋದಿಲ್ಲ ಅಂದರೆ ಹೀಗೆ ಮಾಡಿರಿ..!?