LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ನೀವು ಸ್ಮಾರ್ಟ್ ಫೋನ್ ಬಳಸುತ್ತಿದ್ದರೆ.! ಈ ಸುದ್ದಿ ಓದಿ.?

 

ನೀವು ನೀವು ಸ್ಮಾರ್ಟ್ ಫೋನ್ ಬಳಸುತ್ತಿದ್ದರೆ ಒಮ್ಮೆ ಹೀಗೆ ಮಾಡಿ ಸರಿ ಆಗುತ್ತೆ.!

* 4-5 ದಿನಕ್ಕೊಮ್ಮೆಯಾದರೂ ಸ್ಮಾರ್ಟ್ ಫೋನ್ ರೀಸ್ಟಾರ್ಟ್ ಮಾಡಬೇಕು.

* ಎಲ್ಲಾ ಅಪ್ಲಿಕೇಶನ್‌ಗಳನ್ನು OS ಜೊತೆಗೆ ಅಪ್‌ಡೇಟ್ ಮಾಡಬೇಕು.

* ಅಪರಿಚಿತ ವೈ-ಫೈ ನೆಟ್‌ವರ್ಕ್‌ಗಳಿಗೆ ಸಂಪರ್ಕಿಸಬೇಡಿ.

* ಅಗತ್ಯವಿಲ್ಲದಿದ್ದಾಗ ಬ್ಲೂಟೂತ್ ಆಫ್ ಮಾಡಬೇಕು.

* ಸೋಷಿಯಲ್‌ ಮೀಡಿಯಾ ಲಿಂಕ್ ಇರುವ ಆಪ್‌ಗಳನ್ನು ಡೌನ್ ಲೋಡ್ ಮಾಡಬೇಡಿ.

* ಟೆಲಿಗ್ರಾಮ್‌ನಲ್ಲಿ ವೀಡಿಯೊಗಳನ್ನು ಸೂಚಿಸುವ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಬೇಡಿ

* ಅನುಮಾನಾಸ್ಪದ ಟೆಲಿಗ್ರಾಮ್ ಚಾನಲ್‌ಗಳಿಗೆ ಸೇರಬೇಡಿ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇವಲ ಅರಳಿ ಮರವನ್ನು ಮುಟ್ಟುತ್ತಾ ಈ ಚಿಕ್ಕ ಮಂತ್ರ ಹೇಳಿದರೆ ಯಾವುದೇ ಇಚ್ಛೆ ಇದ್ದರೂ ಈಡೇರುತ್ತದೆ..!ಏಳು ಜನ ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ.! ಹೆಚ್ಚುವರಿ ಜವಾಬ್ದಾರಿಚಿತ್ರದುರ್ಗ: ನಾಳೆ  ಜಿಟಿಟಿಸಿ: ಜುಲೈ 22ರಂದು ಉದ್ಯೋಗ ಮೇಳಕ್ರೀಡಾಪಟುಗಳ ಪ್ರೋತ್ಸಾಹಧನ, ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-07-2026ವಚನ.: --ಸಿದ್ಧರಾಮೇಶ್ವರಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ:  -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್ಈ ಕಾರಣಕ್ಕೆ ಗಣಿ ಇಲಾಖೆಯಲ್ಲಿ ಮೇಜರ್ ಸರ್ಜರಿ ಶೇ.80ರಷ್ಟು ಸಿಬ್ಬಂದಿ ವರ್ಗಾವಣೆ.!ದೃಷ್ಟಿ ನರಘೋಷ ಮಹಾನಿವಾರಣ ಯಂತ್ರದ ಮಹತ್ವವೇನು ಯಂತ್ರದಿಂದ ನರ ದೃಷ್ಟಿ ದೋಷ ಶತ್ರು ದೃಷ್ಟಿ ದೋಷ ಹೇಗೆ ಪರಿಹಾರ!?ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ವಿಪಕ್ಷಗಳ ಲೆಕ್ಕಾಚಾರ ಏನು.?